ಟ್ಯಾಗ್: ಪವಿತ್ರಾ ಗೌಡ
ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿ ಆಗಿರುವ ಪವಿತ್ರಾ ಗೌಡ ಸಹ ಜಾಮೀನಿಗೆ ಯತ್ನಿಸುತ್ತಲೇ ಇದ್ದಾರೆ. ಈ ಹಿಂದೆ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಅವರ ಜಾಮೀನು ಅರ್ಜಿ ವಜಾಗೊಂಡಿತ್ತು. ಮತ್ತೆ ಹೈಕೋರ್ಟ್...











