ಟ್ಯಾಗ್: ಪಹಲ್ಗಾಮ್ ದಾಳಿ: ಕನ್ನಡಿಗರ ರಕ್ಷಣೆಗೆ ವಿಶೇಷ ವಿಮಾನ
ಪಹಲ್ಗಾಮ್ ದಾಳಿ: ಕನ್ನಡಿಗರ ರಕ್ಷಣೆಗೆ ವಿಶೇಷ ವಿಮಾನ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಕಾಶ್ಮೀರ ಪ್ರವಾಸದಲ್ಲಿದ್ದ 40ಕ್ಕೂ ಹೆಚ್ಚು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರವು ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ತ್ವರಿತ ಕ್ರಮಗಳನ್ನು ಕೈಗೊಂಡಿದೆ....











