ಟ್ಯಾಗ್: ಪುಟಿನ್
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಜಾಗತಿಕ ನಾಯಕರಿಂದ ಖಂಡನೆ: ಭಾರತಕ್ಕೆ ಬೆಂಬಲದ ಘೋಷಣೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸುಮಾರು 28 ಅಮಾಯಕರ ಪ್ರಾಣ ಹರಣ ಮಾಡಿದ ಈ ದಾಳಿಯನ್ನು ಅಮೆರಿಕ, ರಷ್ಯಾ, ಇಸ್ರೇಲ್...











