ಟ್ಯಾಗ್: ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತೆಯೊಂದಿಗೆ ವಿವಾಹವಾದ ಆರೋಪಿಗೆ
ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತೆಯೊಂದಿಗೆ ವಿವಾಹವಾದ ಆರೋಪಿಗೆ, ಸುಪ್ರೀಂ ಕೋರ್ಟ್ ಜೈಲು ಶಿಕ್ಷೆಯಿಂದ ಪಾರು ಮಾಡಿದೆ.!
ದೆಹಲಿ: ಪೋಕ್ಸೊ ಕಾಯ್ದೆಯಡಿಯಲ್ಲಿ ಲೈಂಗಿಕ ಅಪರಾಧದ ಆರೋಪ ಎದುರಿಸುತ್ತಿದ್ದ ವ್ಯಕ್ತಿಗೆ ಭಾರತ ಸರ್ಕಾರದ ಉನ್ನತ ನ್ಯಾಯಾಂಗವಾದ ಸುಪ್ರೀಂ ಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪೊಂದನ್ನು ನೀಡಿದ್ದು, ಸಾಮಾಜಿಕ ನೈತಿಕತೆ ಮತ್ತು ಕಾನೂನು ನಡುವಿನ ಸಮತೋಲನವನ್ನು...











