ಟ್ಯಾಗ್: ಪ್ರಕರಣ ಬೆನ್ನಲ್ಲೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು
2 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ: ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್ ಬಂಧನ: ಸೇವೆಯಿಂದ ವಜಾ
ಚಂಡೀಗಢ: 2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್ ನ್ನು ಬಂಧಿಸಲಾಗಿದೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ...











