ಟ್ಯಾಗ್: ಬಂಧನ
ಸೂಟ್ ಕೇಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ: ಆರೋಪಿಯ ಬಂಧನ
ಹರ್ಯಾಣ: ಇತ್ತೇಚೆಗಷ್ಟೇ ಹರ್ಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆಯಾಗಿತ್ತು, ಈ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುರಸಭೆ ಚುನಾವಣೆಗೆ ಒಂದು ದಿನ ಮೊದಲು ಸಂಪ್ಲಾ ಬಸ್ ನಿಲ್ದಾಣದ ಬಳಿ ಓಡಾಡುತ್ತಿರುವವರ ಕಣ್ಣಿಗೆ ಸೂಟ್ ಕೇಸ್...
ರಾಜಸ್ಥಾನದಿಂದ ಫ್ಲೈಟ್ ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಬಂಧನ
ಬೆಂಗಳೂರು: ರಾಜಸ್ಥಾನದಿಂದ ವಿಮಾನದಲ್ಲಿ ಬಂದು ನಗರದಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಮುಕೇಶ್ ಕುಮಾರ್ ಬಂಧಿತ.
ಈತ ನೀಡಿದ ಮಾಹಿತಿ ಮೇರೆಗೆ 3 ಕಾರು ವಶಕ್ಕೆ...
ಗುಲ್ವಾಡಿಯ ಮನೆಯಲ್ಲಿ ಗಾಂಜಾ ಮಾರಾಟ; ದಂಪತಿ ಬಂಧನ
ಕುಂದಾಪುರ: ಗುಲ್ವಾಡಿಯ ಉದಯನಗರದ ಮನೆಯೊಂದರಲ್ಲಿ ಗಾಂಜಾವನ್ನು ದಾಸ್ತಾನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ದಂಪತಿಯನ್ನು ಕುಂದಾಪುರ ಗ್ರಾಮಾಂತರ (ಕಂಡ್ಲೂರು) ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ...
ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
ಮಡಿಕೇರಿ: ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಬಂಟ್ವಾಳದ ಚಾಲಕನನ್ನು ಶುಕ್ರವಾರ (ಅ.25) ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ...