ಟ್ಯಾಗ್: ಬಸವರಾಜ ಬೊಮ್ಮಾಯಿ
ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
ಹುಬ್ಬಳ್ಳಿ: ವಕ್ಪ್ ಕಾಯ್ದೆ ತಿದ್ದುಪಡಿಗೆ ಸಂವಿಧಾನ ಬದ್ದವಾಗಿ ಸಂಸತ್ತಿನ ಜಂಟಿ ಸದನ ಸಮಿತಿ ರಚನೆಯಾಗಿದ್ದು, ಸಮಿತಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ...











