ಟ್ಯಾಗ್: ಬೃಹತ್ ಸಭೆ-ಸಮಾರಂಭಗಳು
ಬೃಹತ್ ಸಭೆ-ಸಮಾರಂಭಗಳು, ಕಾರ್ಯಕ್ರಮಗಳಿಗೆ ಎಸ್‌ಒಪಿ : ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಐಪಿಎಲ್ 2025 ಟ್ರೋಫಿ ಜಯಿಸಿದ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತಪಟ್ಟ ಹಿನ್ನೆಲೆ, ಸರ್ಕಾರ ತಕ್ಷಣ ಎಚ್ಚರಿಕೆಯ ಕ್ರಮ...











