ಟ್ಯಾಗ್: ಬೆಂಗಳೂರು: ರೂ. 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬೆಂಗಳೂರು: ರೂ. 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಯುವತಿ ಸೇರಿದಂತೆ ನಾಲ್ವರ ಬಂಧನ!
ಬೆಂಗಳೂರು: ನಗರದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ, ಸುಮಾರು ₹30 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದು, ಓರ್ವ ಯುವತಿ ಸೇರಿದಂತೆ ಒಡಿಶಾ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ...











