ಟ್ಯಾಗ್: ಬೆಂಗಳೂರು : ಹೆಚ್‌ಎಎಲ್‌ನಲ್ಲಿ ಹೈ ಅಲರ್ಟ್
ಬೆಂಗಳೂರು : ಹೆಚ್‌ಎಎಲ್‌ನಲ್ಲಿ ಹೈ ಅಲರ್ಟ್, ಸಿಬ್ಬಂದಿಗೆ ಓವರ್ ಟೈಂ ಕಾರ್ಯದ ಸೂಚನೆ!
ಬೆಂಗಳೂರು: ಆಪರೇಷನ್ ಸಿಂಧೂರ್ ನಂತರದ ಬೆಳವಣಿಗೆಗಳಿಂದ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿರುವ ಹೆಚ್ಎಎಎಲ್ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್ಎಎಎಲ್ನ ಎಲ್ಲ ಸಿಬ್ಬಂದಿಯ ರಜೆ ರದ್ದುಗೊಳಿಸಲಾಗಿದ್ದು, ಓವರ್ ಟೈಂ...











