ಟ್ಯಾಗ್: ಬೆಳಗಾವಿ
ಖಾನಾಪುರದ ಹಲಶಿಯಲ್ಲಿ ಗುಂಡಿನ ದಾಳಿಗೆ ಯುವಕ ಬಲಿ
ಬೆಳಗಾವಿ: ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದು, ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಯುತ್ತಿದೆ.
ಹಲಶಿ ಗ್ರಾಮದ ಅಲ್ತಾಫ್ ಮಕಾನದಾರ(30)...