ಟ್ಯಾಗ್: ಮಂಗಳೂರು ಎಂಆರ್‌ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆ: ಇಬ್ಬರು ಕಾರ್ಮಿಕರು ಸಾವು
ಮಂಗಳೂರು ಎಂಆರ್‌ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆ: ಇಬ್ಬರು ಕಾರ್ಮಿಕರು ಸಾವು, ಒಬ್ಬನ ಸ್ಥಿತಿ ಗಂಭೀರ
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ ಲಿ. (ಎಂಆರ್‌ಪಿಎಲ್) ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ (ಎಚ್2ಎಸ್) ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಉತ್ತರಪ್ರದೇಶ ಮೂಲದ ದೀಪ್‌ಚಂದ್ರ...











