ಟ್ಯಾಗ್: ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಅಸಹಜ ಸಾವು: ಕೇಂದ್ರದ ವಿಶೇಷ ತನಿಖಾ ತಂಡದಿಂದ ದೂರು
ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಅಸಹಜ ಸಾವು: ಕೇಂದ್ರದ ವಿಶೇಷ ತನಿಖಾ ತಂಡದಿಂದ ದೂರು,ಪರಿಶೀಲನೆ
ಬೆಂಗಳೂರು: ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ಧಾಮದಲ್ಲಿ ಐದು ಹುಲಿಗಳ ಅಸಹಜ ಸಾವಿನ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ.
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಪ್ರಕರಣದ ತನಿಖೆ...











