ಟ್ಯಾಗ್: ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ
ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ತಾಲೂಕುಗಳ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ವಿಧಾನ ಪರಿಷತ್...











