ಟ್ಯಾಗ್: ಯುದ್ಧದ ಪರ ಅಲ್ಲ
ಯುದ್ಧದ ಪರ ಅಲ್ಲ, ಶಾಂತಿ ಸುವ್ಯವಸ್ಥೆಯ ಪರ : ಸಿಎಂ ಸಿದ್ದರಾಮಯ್ಯ
ಮೈಸೂರು : ಪಹಲ್ಗಾಮ್ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ರಾಷ್ಟ್ರದಾದ್ಯಂತ ಕಠಿಣ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವಂತೆಯೇ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿಯ ಸಮರ್ಥಕನೆಂದು ಸ್ಪಷ್ಟನೆ ನೀಡಿದ್ದಾರೆ. ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಬೇಕಿದೆ...











