ಟ್ಯಾಗ್: ರಾಜಸ್ಥಾನ
ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್ ಚಿಂತನೆ
ಬೆಂಗಳೂರು: ಕೆಎಂಎಫ್ ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಆರಂಭಿಸಿ ಕೆಲವೇ ತಿಂಗಳುಗಳು ಕಳೆದಿದ್ದು, ಇದೀಗ ರಾಜಸ್ಥಾನ ಹಾಗೂ ಮಧ್ಯ ಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಫ್ ಸಿದ್ಧತೆ ನಡೆಸಿದೆ.
ದಕ್ಷಿಣ ಭಾರತದ ವ್ಯಾಪ್ತಿ...
ರಾಜಸ್ಥಾನದಿಂದ ಫ್ಲೈಟ್ ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಬಂಧನ
ಬೆಂಗಳೂರು: ರಾಜಸ್ಥಾನದಿಂದ ವಿಮಾನದಲ್ಲಿ ಬಂದು ನಗರದಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಮುಕೇಶ್ ಕುಮಾರ್ ಬಂಧಿತ.
ಈತ ನೀಡಿದ ಮಾಹಿತಿ ಮೇರೆಗೆ 3 ಕಾರು ವಶಕ್ಕೆ...












