ಟ್ಯಾಗ್: ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ
ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಇಳಿದಿದ್ದ ವಿಧಾನ ಸಭೆಯ ಉಪಸಭಾಪತಿ ಹಾಗೂ ಹಾವೇರಿ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಶುಕ್ರವಾರ ಬೈಕ್ ಡಿಕ್ಕಿ ಹೊಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು...











