ಟ್ಯಾಗ್: ವಿ.ಸೋಮಣ್ಣ ಭೇಟಿ
ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ
ಬೆಂಗಳೂರು: ಇಂದು ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳನ್ನು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮೂಲಸೌಕರ್ಯಗಳು, ಪ್ರಗತಿಯಲ್ಲಿರುವ ಕಾಮಗಾರಿಗಳು...











