ಟ್ಯಾಗ್: ಶಾಲಾ
ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತಾಗಿ ಜಾಗೃತಿ ಮೂಡಿಸಿ: ಡಾ. ಕುಮಾರ
ಮಂಡ್ಯ: ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತಾಗಿ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾರ್ಕೋ ಸಮನ್ವಯ ಕೇಂದ್ರದ ಜಿಲ್ಲಾ...











