ಟ್ಯಾಗ್: ಶಿಕ್ಷಕರು ಅಮಾನತು
ಶಾಲಾ ಮಕ್ಕಳ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
ಕೊರಟಗೆರೆ; ಟಾಟಾ ಏಸ್ ವಾಹನ ಪಲ್ಟಿಯಾಗಿ 15 ಮಕ್ಕಳು ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಮುಖ್ಯಶಿಕ್ಷಕ ಹಾಗೂ ಸಹ ಶಿಕ್ಷಕನನ್ನು ಕೊರಟಗೆರೆ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ...











