ಟ್ಯಾಗ್: ಶಿಕ್ಷಣ
ಶಿಕ್ಷಣ, ಆರೋಗ್ಯ ಮತ್ತು ಕೌಶಲ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ: ಪ್ರೊ. ಎಂ. ಗೋವಿಂದರಾವ್
ಮಂಡ್ಯ: ಶಿಕ್ಷಣ, ಆರೋಗ್ಯ ಮತ್ತು ಕೌಶಲ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ ಯೋಜನೆಗಳನ್ನು ರೂಪಿಸಿ ಮಹತ್ತರವಾದ ಬದಲಾವಣೆ ತರುವುದರಿಂದ ಪ್ರಾದೇಶಿಕ ಅಸಮತೋಲನವನ್ನು ನಿವಾರಿಸಬಹುದು ಎಂದು ಆರ್ಥಿಕ ತಜ್ಞರು ಹಾಗೂ ಕರ್ನಾಟಕ ಪ್ರಾದೇಶಿಕ ಅಸಮತೋಲನ...











