ಟ್ಯಾಗ್: ಶ್ರೀನಗರ
ಶ್ರೀನಗರದಲ್ಲಿ ಉಗ್ರರ ದಾಳಿ: ವೈದ್ಯ ಸೇರಿ 7 ಮಂದಿ ಸಾವು, ಹತ್ತಕ್ಕೂ ಹೆಚ್ಚು ಜನರಿಗೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿ ಸುರಂಗ ನಿರ್ಮಾಣದ ಸ್ಥಳದಲ್ಲಿ ಭಾನುವಾರ ಸಂಜೆ ಉಗ್ರರು ದಾಳಿ ನಡೆಸಿದ್ದು, ವೈದ್ಯರು ಸೇರಿದಂತೆ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ದಾಳಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗೃಹ...











