ಟ್ಯಾಗ್: ಸಬ್ ಕಾ ಸಾಥ್
ಜಾತಿ ಕೇಳಿ, ಮತಬ್ಯಾಂಕಿನಡಿ ಮಣೆ ಹಾಕುವುದು ಕಾಂಗ್ರೆಸ್ಸಿನ ನೀತಿ: ಸಿ.ಟಿ.ರವಿ
ಬೆಂಗಳೂರು: ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಈ ಒಂದು ಮಂತ್ರದ ಮೂಲಕ ಎಲ್ಲರಿಗೂ ಯೋಜನೆ ತಲುಪುವಂತೆ ಮಾಡಲಾಗಿದೆ. ಯಾವುದೇ ಯೋಜನೆಯಲ್ಲಿ ಜಾತಿ ಯಾವುದೆಂದು ನರೇಂದ್ರ ಮೋದಿಯವರು...