ಟ್ಯಾಗ್: ಸಾಮಾಜಿಕ
ಜಾತಿಗಣತಿ: ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
ಕಲಬುರ್ಗಿ: ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ನಾಳೆ ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ...











