ಟ್ಯಾಗ್: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದರೆ ₹1
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದರೆ ₹1,000 ದಂಡ: ಹೊಸ ಕಾಯ್ದೆ ಜಾರಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸದಾಗಿ ಜಾರಿಗೊಳಿಸಲಾದ ತಂಬಾಕು ನಿಯಂತ್ರಣ ಕಾಯ್ದೆಯ ಪ್ರಕಾರ, ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಅಥವಾ ಗುಟ್ಕಾ ಉಗುಳಿದರೆ ₹1,000 ದಂಡ ವಿಧಿಸಲಾಗುವುದು. ಈ ನಿಯಮವನ್ನು ಕಟ್ಟುನಿಟ್ಟಾಗಿ...











