ಟ್ಯಾಗ್: ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ
ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ
ಹಾವೇರಿ: ರಾಜ್ಯದ ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣದ ಸಮೀಪ ರಾಜ್ಯ ಸಾರಿಗೆ ಬಸ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿರುವ...











