ಟ್ಯಾಗ್: ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ
ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ, ನಾಪತ್ತೆ
ಹುಬ್ಬಳ್ಳಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ವ್ಯಕ್ತಿಯೊಬ್ಬರು ಆಯತಪ್ಪಿ ಚರಂಡಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ನಡೆದಿದೆ.
ಮಳೆಯು ನಿರಂತರವಾಗಿ ಸುರಿಯುತ್ತಿದ್ದು, ರಸ್ತೆಗಳ ಪಕ್ಕದ ಚರಂಡಿಗಳು ತುಂಬಿ...











