ಟ್ಯಾಗ್: 000 people
ಮೌಂಟ್ ಎವರೆಸ್ಟ್‌ನಲ್ಲಿ ಭಾರಿ ಹಿಮಪಾತ – 1000 ಜನ ಸಿಲುಕಿರುವ ಶಂಕೆ
ಕಠ್ಮಂಡು : ಜಗತ್ತಿನ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್‌ನಲ್ಲಿ ತೀವ್ರ ಹಿಮಪಾತವಾದ ಕಾರಣ ಟಿಬೆಟಿಯನ್ ಇಳಿಜಾರಿನ ಶಿಬಿರಗಳಲ್ಲಿ ಸುಮಾರು ಒಂದು ಸಾವಿರ ಪರ್ವತಾರೋಹಿಗಳು ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
ಪರ್ವತ ಪ್ರದೇಶವನ್ನು ತಲುಪುವ...











