ಟ್ಯಾಗ್: 350 mosques
ಖಮೇನಿ ವಿರುದ್ಧ ಸಿಟ್ಟು – 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ..!
ಟೆಹರಾನ್ : ಹಣದುಬ್ಬರ, ಬೆಲೆ ಏರಿಕೆ ವಿರುದ್ಧ ಸಣ್ಣಮಟ್ಟದಲ್ಲಿ ಆರಂಭವಾದ ಪ್ರತಿಭಟನೆ ತೀವ್ರಗೊಂಡಿದ್ದು ಇರಾನ್ ಜನರು ಈಗ ಮಸೀದಿಗೆ ಬೆಂಕಿ ಹಾಕಿದ್ದಾರೆ. ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಆಡಳಿತದ ವಿರುದ್ಧ ತಿರುಗಿ...












