ಟ್ಯಾಗ್: 5-year
ಆಟವಾಡುತ್ತಿದ್ದ ವೇಳೆ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು 5 ವರ್ಷದ ಬಾಲಕ ದಾರುಣ ಸಾವು
ಭೀವಂಡಿ, ಜೂನ್ 16: ಆಟವಾಡುತ್ತಿದ್ದ ವೇಳೆ ತೆರೆದಿದ್ದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಐದು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ದುರ್ಘಟನೆ ಮಹಾರಾಷ್ಟ್ರದ ಭೀವಂಡಿ ನಗರದ ಫರೀದ್ ಬಾಗ್ ಪ್ರದೇಶದಲ್ಲಿ ನಡೆದಿದೆ. ಮೃತ ಬಾಲಕನನ್ನು ಮೊಹಮ್ಮದ್...













