ಟ್ಯಾಗ್: Abdul Jabbar
ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು-ಸಂಚಿಸಿರುವ ಆರೋಪ – ಜೆಡಿಎಸ್ ಕಿಡಿ
ಬೆಂಗಳೂರು : ಕುರ್ಚಿ ಆಸೆಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ, ಮುಗಿಸುತ್ತಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಾಂಗ್ರೆಸ್‌ನಿಂದ ಮುಸ್ಲಿಂ...
ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ, ಯಾಕೆ ಕ್ರಮ ಕೈಗೊಂಡಿಲ್ಲ – ಅಬ್ದುಲ್...
ಬೆಂಗಳೂರು : ಯಜಮಾನರು ವೇದಿಕೆ ಮೇಲೆ ಯಡಿಯೂರಪ್ಪ ಅವರ ಮಗನನ್ನು ಗೆಲ್ಲಿಸಿ ಎಂದು ಮಾತನಾಡಿದ್ದರು. ಆಗ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪರಿಷತ್ ಸದಸ್ಯ ಅಬ್ದುಲ್ ಜಬ್ಬರ್ ಪ್ರಶ್ನಿಸಿ ಸಿಟ್ಟು ಹೊರಹಾಕಿದ್ದಾರೆ. ಅವರು,...
ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು
ಬೆಂಗಳೂರು : ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ...














