ಟ್ಯಾಗ್: About
ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ರಿಷಬ್ ಶೆಟ್ಟಿಯಿಂದ ವಿಶೇಷ ವಿಶ್; ಹೊಸ ಸಿನಿಮಾ ಬಗ್ಗೆ ಕೊಟ್ಟರು...
ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಇಂದು (ಜೂನ್ 6) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರ ಆಪ್ತ ಸ್ನೇಹಿತ ಹಾಗೂ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ...
ಡಿಕೆಶಿ ಸಂಪುಟದಲ್ಲಿ ಯತೀಂದ್ರಗೆ ಮಹತ್ವದ ಖಾತೆ? ಕಾಂಗ್ರೆಸ್ ಲೆಕ್ಕಾಚಾರದ ಬಗ್ಗೆ ಹೆಚ್ಚಿದ ಚರ್ಚೆ
ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಸಚಿವರಿಗೆ ಖಾತೆ ಹಂಚಿಕೆ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ನಿಜವಾಯ್ತು ಸಿದ್ದರಾಮಯ್ಯ ಬಗ್ಗೆ ಕೋಡಿಶ್ರೀ ಭವಿಷ್ಯ : ಡಿಕೆಶಿಗೆ ಸಿಎಂ ಯೋಗ
ಬೆಂಗಳೂರು “ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಅಧಿಕಾರ” ಎನ್ನುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಬಿಟ್ಟು ಕೊಡುವವರೆಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಕೋಡಿಮಠ ಸಂಸ್ಥಾನದ...
Bidar BRIMS Hospital ನಲ್ಲಿ ಯುವ ವೈದ್ಯನ ಮೇಲೆ ಹಲ್ಲೆ; ಚಿಕಿತ್ಸೆ ವಿಚಾರಕ್ಕೆ ಶುರುವಾದ...
ಬೀದರ್, ಮೇ 22: ಬೀದರ್ ನಗರದ ಬ್ರಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ಯುವ ವೈದ್ಯನ ಮೇಲೆ ಕೆಲ ಯುವಕರು ಹಲ್ಲೆ ನಡೆಸಿದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಿಕಿತ್ಸೆ ನೀಡುವ ವಿಚಾರದಲ್ಲಿ ಉಂಟಾದ ಮಾತಿನ...
ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಆರೋಗ್ಯ ವಿಚಾರಿಸಿದ ಸಚಿವ ಪ್ರಹ್ಲಾದ್ ಜೋಶಿ
ನವದೆಹಲಿ : ಅನಾರೋಗ್ಯದ ಕಾರಣ ವಿಶ್ರಾಂತಿಯಲ್ಲಿದ್ದ ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ಚಿತ್ರನಟ ಪವನ್ ಕಲ್ಯಾಣ್ ಅವರಿಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಫೋನ್ ಕರೆ ಮಾಡಿ ಆರೋಗ್ಯ ವಿಚಾರಿಸಿದರು....
ನೀಟ್ ಪರೀಕ್ಷೆ ಪೇಪರ್ ಲೀಕ್ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕು – ಮಧು ಬಂಗಾರಪ್ಪ
ಬೆಂಗಳೂರು : ನೀಟ್ ಪರೀಕ್ಷೆ ಪೇಪರ್ ಲೀಕ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಕೊಡಬೇಕು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆ...
SC-ST ಗೆ ಮೀಸಲಾತಿ ಕಡಿತ ಕುರಿತು ಜನಜಾಗೃತಿ : ಬೊಮ್ಮಾಯಿ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಹೆಚ್ಚಿಸಿದ್ದ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯದ ಜನತೆಯಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದು ತಮ್ಮ ನಿವಾಸದಲ್ಲಿಂದು...
ಐಪಿಎಲ್ : ಹನಿಟ್ರ್ಯಾಪ್ ಬಗ್ಗೆ ಆಟಗಾರರಿಗೆ ಬಿಸಿಸಿಐ ನೀಡಿದೆ ಎಚ್ಚರಿಕೆ
ನವದೆಹಲಿ: ಐಪಿಎಲ್ ವೇಳೆ ಸಂಭಾವ್ಯ ಹನಿಟ್ರ್ಯಾಪ್, ಭದ್ರತಾ ಅಪಾಯ ಹಾಗೂ ಕಾನೂನು ಸಂಕಷ್ಟದ ಬಗ್ಗೆ ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ ನೀಡಿದೆ. ಈ ಕುರಿತು ಎಲ್ಲಾ 10 ಫ್ರಾಂಚೈಸಿಗಳಿಗೆ ಮಾರ್ಗಸೂಚಿಯನ್ನು ನೀಡಲಾಗಿದ್ದು, ಅನಧಿಕೃತ ವ್ಯಕ್ತಿಗಳ ಪ್ರವೇಶ...
ಹೊಸ ಲವ್ ಸ್ಟೋರಿ ಬಗ್ಗೆ ಬಾಯ್ಬಿಟ್ಟ ನಟಿ ಅಕ್ಷರಾ ಸಿಂಗ್ : ಹೊಸ ಬಾಯ್‌ಫ್ರೇಂಡ್ ಯಾರು ?
ಭೋಜ್‌ಪುರಿ ಚಿತ್ರರಂಗದ ಫೇಮಸ್ ನಟಿ ಅಕ್ಷರಾ ಸಿಂಗ್, ತಮ್ಮ ಸಿನಿಮಾ ಮಾತ್ರವಲ್ಲದೆ ಪರ್ಸನಲ್ ಲೈಫ್ ವಿಚಾರವಾಗಿಯೂ ಸದಾ ಸುದ್ದಿಯಲ್ಲಿರುತ್ತಾರೆ. ಅವರ ಅಭಿಮಾನಿಗಳು ಕೂಡ ಅಕ್ಷರಾ ಲೈಫ್‌ನಲ್ಲಿ ಏನಾಗ್ತಿದೆ ಅಂತ ತಿಳಿದುಕೊಳ್ಳಲು ಕಾಯುತ್ತಿರುತ್ತಾರೆ. ಇತ್ತೀಚೆಗೆ...
ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ...
ಬೆಂಗಳೂರು : ಸಚಿವ ಡಿ.ಸುಧಾಕರ್ ಆರೋಗ್ಯದ ವಿಚಾರ ದಿನದಿಂದ ದಿನಕ್ಕೆ ವಿವಾದ ಆಗುತ್ತಲೇ ಇದೆ. ಸುಧಾಕರ್ ಆರೋಗ್ಯದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ವಿವಾದಿತ ಮಾತು ಆಡಿದ ಬೆನ್ನಲ್ಲೆ ಈಗ ಜೆಡಿಎಸ್ ಕೂಡಾ...




















