ಟ್ಯಾಗ್: absconds
ಕೃಷಿ ಸಹಕಾರ ಸಂಘದಲ್ಲಿ ಹಣ ದುರ್ಬಳಕೆ ಆರೋಪ; ಅಮಾನತುಗೊಂಡ ಕಾರ್ಯದರ್ಶಿ ದಾಖಲೆಗಳೊಂದಿಗೆ ಪರಾರಿ, FIR...
ಬೆಂಗಳೂರು: ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಮಾಜಿ ಕಾರ್ಯದರ್ಶಿಯೊಬ್ಬರು ಸಂಘಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಪರಾರಿಯಾಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸ್...
ಬಂಗಾರ ಅಡವಿಟ್ಟ ಗ್ರಾಹಕರಿಗೆ ವಂಚಿಸಿ ಪಾರಾರಿಯಾದ ಚಿನ್ನಾಭರಣ ಅಂಗಡಿ ಮಾಲೀಕ
ಬೆಂಗಳೂರು (ಮೇ 09): ಜನರು ಕಷ್ಟ ಅಂತ ಅವರ ಬೆಲೆಬಾಳುವ ಬಂಗಾರವನ್ನು ಅಡವಿಟ್ಟರೆ, ಇಲ್ಲೊಬ್ಬ ಜ್ಯುವೆಲರಿ ಅಂಗಡಿ ಮಾಲೀಕ ಜನರಿಗೇ ಪಂಗನಾಮ ಹಾಕಿದ್ದಾನೆ. ಬೆಂಗಳೂರಿನಲ್ಲಿ ಕಡಿಮೆ ಬಡ್ಡಿಯ ಆಸೆ ತೋರಿಸಿ ಗ್ರಾಹಕರಿಂದ ಚಿನ್ನ ಪಡೆದ ಆಸಾಮಿ...
ಮದುವೆಯಾದ ಎರಡೇ ತಿಂಗಳಿಗೆ ಪತ್ನಿ ಪರಾರಿ – ಪತಿ ನೇಣಿಗೆ ಶರಣು
ದಾವಣಗೆರೆ : ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ, ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32)...
ಬಾಡಿಗೆ ಪಡೆದು ಕಾರು ವಂಚನೆ – ಕಾರುಗಳು ವಶಕ್ಕೆ, ಆರೋಪಿ ಪರಾರಿ..!
ಬಳ್ಳಾರಿ : ನೂರಾರು ಕಾರುಗಳನ್ನು ಬಾಡಿಗೆ ಪಡೆದು ಸಿನಿಮೀಯ ರೀತಿಯಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಬರೋಬ್ಬರಿ 46 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರು...
ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ – ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್
ಚಿಕ್ಕಬಳ್ಳಾಪುರ : ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆನ್‌ಲೈನ್ ಬೆಟ್ಟಿಂಗ್‌ಗೆ ದಾಸನಾಗಿ ಬಡವರ ಹಣಕ್ಕೆ ಕನ್ನ ಹಾಕಿ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೋಸ್ಟ್ ಮಾಸ್ಟರ್ ನಿಂಗೇಶ್...















