ಟ್ಯಾಗ್: Accident
ಬೆಂಗಳೂರು, ಚೆನೈ ಹೈವೇಯಲ್ಲಿ ಕಾರು, ಲಾರಿ ನಡುವೆ ಸರಣಿ ಅಪಘಾತ
ಆನೇಕಲ್ : ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು – ಚೆನೈ ಹೈವೇಯಲ್ಲಿ ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಸಂಪೂರ್ಣವಾಗಿ ಕಾರುಗಳು ನಜ್ಜುಗುಜ್ಜಾಗಿವೆ....
ಬೈಕ್‌ಗೆ ಕಂಟೇನರ್ ಡಿಕ್ಕಿ; ತಾಯಿ-ಮಗ ಸ್ಥಳದಲ್ಲೇ ಸಾವು..!
ಬೆಂಗಳೂರು : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ ಎಂದು ಗುರುತಿಸಲಾಗಿದೆ.
ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ....
ಭೀಕರ ಅಪಘಾತ – ಒಂದೇ ಕುಟುಂಬದ ಐವರು ಸಾವು..!
ರಾಯಚೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಕೊಟೆಕಲ್ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 164ರಲ್ಲಿ ಬೆಳಗಿನ ಜಾವ 5...
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ
ಕಲಬುರಗಿ : ಬೆಸ್ಕಾಂ ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಲಬುರಗಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಹುಟ್ಟೂರು ಬೆಳಗಾವಿಯ ರಾಮದುರ್ಗದಲ್ಲಿ ಇಂದು ಬೀಳಗಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಕಡುಬಡತನದಿಂದಲೇ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ...
ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಕೊಲೆ – ಹಿಮಂತ ಬಿಸ್ವಾ ಶರ್ಮಾ
ದಿಸ್ಪುರ್ : ಗಾಯಕ ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಇದೊಂದು ಕೊಲೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡುವಾಗ ಈ ಕುರಿತು ಮಾಹಿತಿ ನೀಡಿದ್ದಾರೆ....
ಭೀಕರ ಅಪಘಾತ, ನಾಲ್ವರು ಸಾವು, ಶಿವಸೇನಾ ನಾಯಕನ ಪತ್ನಿಗೆ ಗಾಯ
ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಅಂಬರ್ನಾಥ್ ಫ್ಲೈಓವರ್ ಮೇಲೆ ಭೀಕರ ಅಪಘಾತವೊಂದು ಸಂಭವಿಸಿದೆ. ಟಾಟಾ ನೆಕ್ಸಾನ್ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹಲವಾರು ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ...
ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
ಹಾಸನ : ಮೆದುಳು ನಿಷ್ಕ್ರಿಯಗೊಂಡಿದ್ದ, ಮಗನ ಅಂಗಾಂಗ ದಾನ ಮಾಡುವ ಮೂಲಕ ಹಾಸನ ಮೂಲದ ದಂಪತಿ ಸಾರ್ಥಕತೆ ಮೆರೆದಿದ್ದಾರೆ. ಆಲೂರು ತಾಲೂಕಿನ ಕಿತ್ತಗಳಲೆ ಗ್ರಾಮದಲ್ಲಿ ನ.19ರಂದು ಬೈಕ್ ಅಪಘಾತ ನಡೆದಿತ್ತು.
ಅಪಘಾತದಲ್ಲಿ ನಾಗರಾಜ್ (33)...
ಜಗಳವಾಡುತ್ತ ಬೈಕ್ ಚಾಲನೆ – ಕಂಬಕ್ಕೆ ಡಿಕ್ಕಿ; ಯುವತಿ ಸಾವು, ಯುವಕನ ಸ್ಥಿತಿ ಗಂಭೀರ
ದಾವಣಗೆರೆ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ.
ಮೃತ ಯುವತಿಯನ್ನು...
ಬಿಎಂಟಿಸಿ ಬಸ್‌ಗೆ ವೃದ್ಧ ಬಲಿ
ಬೆಂಗಳೂರು : ಬಿಎಂಟಿಸಿ ಬಸ್‌ಗೆ 65 ವರ್ಷದ ವೃದ್ಧ ಬಲಿಯಾಗಿರುವ ಘಟನೆ ಮಡಿವಾಳ ಬಸ್ ನಿಲ್ದಾಣದ ಬಳಿ ನಡೆದಿದೆ. ವೆಂಕಟರಾಮಪ್ಪ (65) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ...
ಆಸ್ಟ್ರೇಲಿಯಾದಲ್ಲಿ ಅಪಘಾತ – ಬೆಂಗಳೂರು ಮೂಲದ ಟೆಕ್ಕಿ ಸಾವು
ಸಿಡ್ನಿ : ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಮೃತಪಟ್ಟಿದ್ದಾರೆ. ಸಮನ್ವಿತಾ ಧಾರೇಶ್ವರ್ (33) ಮೃತ ಮಹಿಳೆ. ನ.8 ರಂದು ಈ ಘಟನೆ ನಡೆದಿದೆ. ಪತಿ ಮತ್ತು 3...




















