ಮನೆ ಟ್ಯಾಗ್ಗಳು Accident

ಟ್ಯಾಗ್: Accident

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

0
ಆನಂದಪುರ: ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ...

ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಸಹೋದರಿಯರ ಬಲಿ

0
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದ ಪರಿಣಾಮ ಇಬ್ಬರು ಸಹೋದರಿಯರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಹೆಣ್ಣೂರು ಸಂಚಾರ ಠಾಣೆ ವ್ಯಾಪ್ತಿಯ ಥಣಿಸಂದ್ರ ಸಮೀಪದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಗೋವಿಂದಪುರ ನಿವಾಸಿಗಳಾದ ನಿಗಾರ್‌ ಸುಲ್ತಾನಾ...

ಟ್ರ್ಯಾಕ್ಟರ್ ನ ಟ್ರೈಲರ್ ಗೆ ಬೈಕ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

0
ತುಮಕೂರು: ಟ್ರ್ಯಾಕ್ಟರ್ ನ ಟ್ರೈಲರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ಮಂಗಳವಾರ...

ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

0
ಹೊನ್ನಾವರ: ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಹತ್ತಿರ ಲಾರಿ ಪಲ್ಟಿಯಾಗಿ ಇಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ರವಿವಾರ ತಡರಾತ್ರಿ ಸಂಭವಿಸಿದೆ. ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಹೊನ್ನಾವರ ಕಡೆ ಬರುತ್ತಿದ್ದ...

ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

0
ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿರುವ ಘಟನೆ ತಾಲೂಕಿನ ಶುಕ್ರವಾರ (ಜ.03) ತಡರಾತ್ರಿ ಹುಲಕೋಟಿ ಬಳಿ ನಡೆದಿದೆ. ಹೊಸಪೇಟೆ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ...

ಚಲಿಸುತ್ತಿದ್ದ ಖಾಸಗಿ ಬಸ್‌ ನಲ್ಲಿ ಬೆಂಕಿ; ತಪ್ಪಿದ ಭಾರಿ ಅನಾಹುತ

0
ಸಕಲೇಶಪುರ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ತಾಲೂಕಿನ ಶಿರಾಡಿ ಘಾಟ್ ರಸ್ತೆಯ, ಎತ್ತಿನಹಳ್ಳ ಬಳಿ ಜ.2ರ...

ರಸ್ತೆ ಕಾಣದೆ ಟ್ರಕ್‌ ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ

0
ರಾಜಸ್ಥಾನ: 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ದಟ್ಟ ಮಂಜಿನಿಂದ ರಸ್ತೆ ಕಾಣದೆ ಎದುರಿಗಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವತ್ತು ಮಂದಿ ಗಾಯಗೊಂಡಿದ್ದು ಹತ್ತು ಮಂದಿಯ ಸ್ಥಿತಿ ಗಂಭೀರವಾಗಿರುವ...

ಅಮೆರಿಕಾದಲ್ಲಿ ಹೊಸ ವರ್ಷದ ಸಂಭ್ರಮದಲ್ಲಿದ್ದ ಜನರ ಮೇಲೆ ಹರಿದ ವಾಹನ

0
ನ್ಯೂ ಆರ್ಲಿನ್ಸ್​(ಅಮೆರಿಕ): ಇಲ್ಲಿನ ಬೌರ್ಬನ್​​​ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರಮದಲ್ಲಿದ್ದ ಜನರ ಗುಂಪಿನ ಮೇಲೆ ಟ್ರಕ್ ಹರಿದು 15 ಜನ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಸುದ್ದಿವಾಹಿನಿ ಸಿಎನ್​ಎನ್​...

ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸಾವು; ಓರ್ವ ಪಾರು

0
ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಕೆರೆಯಲ್ಲಿ ನಡೆಯಿತು. ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ ಶುಭಾ ಮತ್ತು ಕಾರು ಚಾಲಕ...

ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

0
ಗುಂಡ್ಲುಪೇಟೆ(ಚಾಮರಾಜನಗರ): ವಿದ್ಯುತ್ ಕಂಬಕ್ಕೆ‌ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಕೊಡಸೋಗೆ ಗ್ರಾಮದ ಕುಂಬಾರಗುಂಡಿ ಬಳಿ ಜ.1ರ ಬುಧವಾರ ನಡೆದಿದೆ. ಬೊಮ್ಮಲಾಪುರ ಸೆಸ್ಕ್ ಕಚೇರಿಯಲ್ಲಿ...

EDITOR PICKS