ಮನೆ ಟ್ಯಾಗ್ಗಳು Accident

ಟ್ಯಾಗ್: Accident

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಟ್ರಕ್ ಚಾಲಕನ ವಿರುದ್ಧ ಹಿಟ್ ಅಂಡ್ ರನ್ ಕೇಸ್...

0
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ಸಂಬಂಧ ನಿನ್ನೆ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೇ ಇದೇ ಸರ್ಕಾರಿ ಚಾಲಕನು ಟ್ರಕ್ ವಾಹನ ಚಾಲಕನ ವಿರುದ್ಧ...

ಟ್ರಕ್‌ ಡಿಕ್ಕಿಯಾಗಿ ಬಾಲಕ ಸಾವು

0
ಬೆಂಗಳೂರು: ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ದ್ವಿಚಕ್ರವಾಹನಕ್ಕೆ ಟ್ರಕ್‌ ಡಿಕ್ಕಿ ಹೊಡೆದು ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೇದ ಕಲಿಯಲು ಆಂಧ್ರದಿಂದ ಬೆಂಗಳೂರಿಗೆ ಬಂದಿದ್ದ 12 ವರ್ಷದ ಬಾಲಕ ತನ್ನ ಹುಟ್ಟುಹಬ್ಬದ ದಿನವೇ ದುರ್ಮರಣ ಹೊಂದಿದ್ದಾನೆ....

ಶಬರಿಮಲೆ ಯಾತ್ರಿಕರ ಕಾರು ಅಪಘಾತ: ಕರ್ನಾಟಕದ ಇಬ್ಬರು ಮಾಲಾಧಾರಿಗಳು ಸಾವು

0
ಚಾಮರಾಜನಗರ: ಶಬರಿಮಲೆ ಯಾತ್ರಿಕರ ಕಾರು ಮರಕ್ಕೆ ಡಿಕ್ಕಿಯಾಗಿ ಕರ್ನಾಟಕದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ - ಸಿರುಮುಗೈ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ನಾಗರಾಜು (65)...

ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

0
ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ...

ಬೈಕ್- ಕೆಎಸ್ ​ಆರ್ ​​​ಟಿಸಿ ಬಸ್​ ಡಿಕ್ಕಿ – ತಂದೆ, ಇಬ್ಬರು ಮಕ್ಕಳು ಸಾವು

0
ರಾಮನಗರ: ಬೈಕ್ ಹಾಗೂ ಕೆಎಸ್​ಆರ್​​​ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ತಂದೆ ಹಾಗೂ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟ ಘಟನೆ ರಾಮನಗರದ ಅಚಲು ಗ್ರಾಮದ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಕನಕಪುರ-ರಾಮನಗರ ಹೆದ್ದಾರಿಯಲ್ಲಿನ ಅಚಲು...

ಕೆಎಸ್​ಆರ್​ಟಿಸಿ ಬಸ್ – ಕರ್ನಾಟಕದ ಕ್ಯಾಂಟರ್ ನಡುವೆ ಅಪಘಾತ: ನಾಲ್ವರ ಸಾವು

0
ಕೋಲಾರ: ಕೆಎಸ್​ಆರ್​ಟಿಸಿ ಬಸ್ ಹಾಗೂ ಕರ್ನಾಟಕದ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಯಾಂಟರ್ ಚಾಲಕ ಮಂಜುನಾಥ್,...

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

0
ಆನಂದಪುರ: ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ...

ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಸಹೋದರಿಯರ ಬಲಿ

0
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದ ಪರಿಣಾಮ ಇಬ್ಬರು ಸಹೋದರಿಯರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಹೆಣ್ಣೂರು ಸಂಚಾರ ಠಾಣೆ ವ್ಯಾಪ್ತಿಯ ಥಣಿಸಂದ್ರ ಸಮೀಪದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಗೋವಿಂದಪುರ ನಿವಾಸಿಗಳಾದ ನಿಗಾರ್‌ ಸುಲ್ತಾನಾ...

ಟ್ರ್ಯಾಕ್ಟರ್ ನ ಟ್ರೈಲರ್ ಗೆ ಬೈಕ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

0
ತುಮಕೂರು: ಟ್ರ್ಯಾಕ್ಟರ್ ನ ಟ್ರೈಲರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ಮಂಗಳವಾರ...

ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

0
ಹೊನ್ನಾವರ: ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಹತ್ತಿರ ಲಾರಿ ಪಲ್ಟಿಯಾಗಿ ಇಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ರವಿವಾರ ತಡರಾತ್ರಿ ಸಂಭವಿಸಿದೆ. ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಹೊನ್ನಾವರ ಕಡೆ ಬರುತ್ತಿದ್ದ...

EDITOR PICKS