ಟ್ಯಾಗ್: Accident
ಬೈಕ್ ನಿಂದ ಬಿದ್ದು ಹಿಂಬದಿ ಸವಾರ ಸಾವು
ಹುಣಸೂರು: ಬೈಕ್ ಪಂಚರ್ ಆಗಿ ಹಿಂಬದಿ ಸವಾರ ಆಯತಪ್ಪಿ ಕೆಳಗೆ ಬಿದ್ದು, ತೀವ್ರಗಾಯಗೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಹಂಚ್ಯಬಳಿಯಲ್ಲಿ ನಡೆದಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಾಲೂಕಿನ ತಿಪ್ಪಲಾಪುರ ನಿವಾಸಿ ಯೋಗೀಶ್(29) ಮೃತರು.
ಕೆಲಸದ ನಿಮಿತ್ತ...
ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: 8 ಜನರಿಗೆ ಗಾಯ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪ ಜೀಪ್ ಮತ್ತು ಟೆಂಪೊ ಟ್ರಾವಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 8 ಜನರಿಗೆ ಗಂಭೀರ ಗಾಯಗೊಂಡ ಘಟನೆ ಗುರುವಾರ (ಡಿ.26) ನಡೆದಿದೆ.
ಗಂಭೀರ ಗಾಯಗೊಂಡ ಗಾಯಾಳುಗಳನ್ನು...
ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ಇಂದು ಎರಡೂ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಇದರ ಬೆನ್ನಲ್ಲೇ ಮತ್ತೊಂದೆಡೆ ಕಲಬುರಗಿಯಲ್ಲಿ ಟಿಟಿ ವಾಹನದ...
ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಮಡಿಕೇರಿ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ನಡೆದಿದೆ.
ನೆಲ್ಲಿಹುದಿಕೇರಿಯ ನಿವಾಸಿಗಳಾದ ಚಿದಾನಂದ ಆಚಾರ್ಯ (48) ಹಾಗೂ ಪತ್ನಿ ನಳಿನಿ...
ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ಎರಡು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದುರ್ಘಟನೆ ಶಿಗ್ಗಾವಿ ತಾಲೂಕಿನ ತಡಸ್ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ (ಡಿ.25ರಂದು) ನಡೆದಿದೆ.
ಬೆಂಗಳೂರು ಚಾಮರಾಜಪೇಟೆಯ ಚಂದ್ರಮ್ಮ (59),...
ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
ಮುಧೋಳ: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಇಂಗಳಗಿ ಸಮೀಪ ನಡೆದಿದೆ.
ಮೃತ ವ್ಯಕ್ತಿಯನ್ನು ಸಾತನಿಂಗಯ್ಯ ಹಿರೇಮಠ (43) ಎಂದು ಗುರುತಿಸಲಾಗಿದೆ.
ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ...
ಸೇನಾ ವಾಹನ ಕಮರಿಗೆ ಬಿದ್ದು ಐವರು ಯೋಧರು ಹುತಾತ್ಮ, ಐವರಿಗೆ ಗಾಯ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ ಗಾಯಗೊಂಡ...
ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ: ನಾಲ್ವರಿಗೆ ಗಂಭೀರ ಗಾಯ
ಮೂಡಿಗೆರೆ: ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ಪ್ರವಾಸಿಗರ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಸೋಮವಾರ(ಡಿ.23) ಮುಂಜಾನೆ ಸಂಭವಿಸಿದೆ.
ಪ್ರವಾಸಿಗರನ್ನು ಹೊತ್ತ...
ಬಸ್- ಬೈಕ್ ನಡುವೆ ಅಪಘಾತ: ಇಬ್ಬರು ಯುವಕರು ಸಾವು
ಶಿವಮೊಗ್ಗ: ಬಸ್ಸು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭಾನುವಾರ(ಡಿ.22) ರಂದು ತಡರಾತ್ರಿ ಸಂಭವಿಸಿದೆ.
ಭಾನುವಾರ...
ಅಪಘಾತ: 3 ವಿದ್ಯಾರ್ಥಿಗಳು ಸಾವು, ಓರ್ವ ಗಂಭೀರ
ಮಂಡ್ಯ: ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ.
ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಮೃತ ದುರ್ದೈವಿಗಳು. ಮತ್ತೊರ್ವ...
















