ಟ್ಯಾಗ್: Accident
ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
ಪುತ್ತೂರು: ನಿಯಂತ್ರಣ ತಪ್ಪಿದ ಕಾರೊಂದು ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಡಿ.28 ರ ಶನಿವಾರ ಬೆಳಗ್ಗೆ ಸಂಭವಿಸಿದೆ.
ಸುಳ್ಯ, ಜಟ್ಟಿಪಳ್ಳದ ಕಾನತ್ತಿಲ ನಿವಾಸಿ ಅಣ್ಣು ನಾಯ್ಕ ಮತ್ತು...
ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
ಕುಣಿಗಲ್: ಕಾರು ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿ ಬೆಸ್ಕಾಂ ನೌಕರರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆ ತಾಲೂಕಿನ ಪದೊಡ್ಡಮಾವತ್ತೂರು ಬಳಿ ಡಿ.28ರ ಶನಿವಾರ ಸಂಭವಿಸಿದೆ.
ತುಮಕೂರು ಜಿಲ್ಲೆಯ...
ಚಿಕ್ಕಬಳ್ಳಾಪುರ: ಪರಸ್ಪರ ಡಿಕ್ಕಿಯಾಗಿ ಹೊತ್ತಿ ಉರಿದ ಲಾರಿಗಳು
ಚಿಕ್ಕಬಳ್ಳಾಪುರ: ತಾಲ್ಲೂಕಿನ ಹೂನೇಗಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಿಎನ್ ಜಿ ಸಿಲಿಂಡರ್ ಗಳು ತುಂಬಿದ್ದ ಲಾರಿಗೆ ಗ್ರಾನೈಟ್ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ಎರಡೂ ಲಾರಿಗಳು ಹೊತ್ತಿ ಉರಿದಿದೆ.
ಶುಕ್ರವಾರ ನಡುರಾತ್ರಿ ಸಿಲಿಂಡರ್...
ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್ ಗೆ ಡಿಕ್ಕಿ; ಇಬ್ಬರು ಸಾವು
ವಿಜಯಪುರ(ದೇವನಹಳ್ಳಿ): ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದಾಗ ಆಯತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಶುಕ್ರವಾರ (ಡಿ.27 ರಂದು) ಸಂಭವಿಸಿದೆ.
ಪಟ್ಟಣದ ನಿವಾಸಿಗಳಾದ ಮನೋಜ್...
ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್: 8 ಮಂದಿ ಸಾವು, ಹಲವರಿಗೆ ಗಾಯ
ಚಂಡೀಗಢ: ಮಳೆಯ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಪಂಜಾಬ್‌ನ ಬಟಿಂಡಾದಲ್ಲಿ ಶುಕ್ರವಾರ(ಡಿ.27)...
ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಶಾಲಾ ವಾಹನ: ಶಿಕ್ಷಕಿ ಸಾವು, 15 ಮಕ್ಕಳಿಗೆ ಗಂಭೀರ...
ಜೈಪುರ: ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್ ಗೆ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ಸಾವನ್ನಪ್ಪಿದ್ದು, 15 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೈಪುರ NH 52 ರ ಭೋಜ್ಲಾವಾ ಕಟ್ ಬಳಿ...
ಬೈಕ್ ನಿಂದ ಬಿದ್ದು ಹಿಂಬದಿ ಸವಾರ ಸಾವು
ಹುಣಸೂರು: ಬೈಕ್ ಪಂಚರ್ ಆಗಿ ಹಿಂಬದಿ ಸವಾರ ಆಯತಪ್ಪಿ ಕೆಳಗೆ ಬಿದ್ದು, ತೀವ್ರಗಾಯಗೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಹಂಚ್ಯಬಳಿಯಲ್ಲಿ ನಡೆದಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಾಲೂಕಿನ ತಿಪ್ಪಲಾಪುರ ನಿವಾಸಿ ಯೋಗೀಶ್(29) ಮೃತರು.
ಕೆಲಸದ ನಿಮಿತ್ತ...
ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: 8 ಜನರಿಗೆ ಗಾಯ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪ ಜೀಪ್ ಮತ್ತು ಟೆಂಪೊ ಟ್ರಾವಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 8 ಜನರಿಗೆ ಗಂಭೀರ ಗಾಯಗೊಂಡ ಘಟನೆ ಗುರುವಾರ (ಡಿ.26) ನಡೆದಿದೆ.
ಗಂಭೀರ ಗಾಯಗೊಂಡ ಗಾಯಾಳುಗಳನ್ನು...
ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ಇಂದು ಎರಡೂ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಇದರ ಬೆನ್ನಲ್ಲೇ ಮತ್ತೊಂದೆಡೆ ಕಲಬುರಗಿಯಲ್ಲಿ ಟಿಟಿ ವಾಹನದ...
ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಮಡಿಕೇರಿ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ನಡೆದಿದೆ.
ನೆಲ್ಲಿಹುದಿಕೇರಿಯ ನಿವಾಸಿಗಳಾದ ಚಿದಾನಂದ ಆಚಾರ್ಯ (48) ಹಾಗೂ ಪತ್ನಿ ನಳಿನಿ...




















