ಟ್ಯಾಗ್: Accident
ಕಂದಕಕ್ಕೆ ಉರುಳಿದ ಬಸ್: ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮಂಗಳವಾರ ಖಾಸಗಿ ಬಸ್ ಕಮರಿಗೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಲುವಿನ ಸ್ಥಳೀಯರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೆ, ಬಸ್ ನ ಚಾಲಕ...
ಸ್ಕೂಟರ್ ಸವಾರನ ಮೇಲೆ ಹರಿದ ಲಾರಿ; ಸಾವು
ಮಂಗಳೂರು, ಡಿಸೆಂಬರ್ 10: ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸವಾರನ ಮೇಲೆ ಲಾರಿ ಹರಿದು ಮೃತಪಟ್ಟಿರುವ ಘಟನೆ ಕಾವೂರು ಜಂಕ್ಷನ್ ಬಳಿ ಮಂಗಳವಾರ ನಡೆದಿದೆ.
ಮೃತ ಸವಾರನನ್ನು ಪ್ರಕಾಶ್ ಅಂಚನ್ ಎಂದು ಗುರುತಿಸಲಾಗಿದೆ.
ಪ್ರಕಾಶ್...
ಜನರ ಮೇಲೆ ಹರಿದ ಬಸ್: 7 ಸಾವು, 49 ಮಂದಿಗೆ ಗಂಭೀರ ಗಾಯ
ಮುಂಬೈ: ಸೋಮವಾರ ರಾತ್ರಿ ಸಂಭವಿಸಿದ ದೊಡ್ಡ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 49 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಂಬೈನ ನಾಗರಿಕ ಸಾರಿಗೆ ಸಂಸ್ಥೆ ಬೆಸ್ಟ್ ಬಸ್ ಪಾದಚಾರಿಗಳಿಗೆ...
ಬಸ್ ಗೆ ಬೈಕ್ ಡಿಕ್ಕಿ: ಸವಾರರಿಗೆ ಗಂಭೀರ ಗಾಯ
ಮುಧೋಳ: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರ ಹೊರವಲಯದ ಮಂಟೂರ ಬೈ ಪಾಸ್ ಬಳಿ ಸೋಮವಾರ(ಡಿ.9) ಬೆಳಗ್ಗೆ ಸಂಭವಿಸಿದೆ.
ಮುಧೋಳದಿಂದ ಬೀಳಗಿ ಮಾರ್ಗವಾಗಿ...
ಕಾಲುವೆಗೆ ಬೈಕ್ ಬಿದ್ದು ಓರ್ವ ಸಾವು: ಮತ್ತೊರ್ವನ ಕಾಲು ಮುರಿತ
ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಬೆಟ್ಟಕ್ಕೆ ದೇವರ ದರ್ಶನ ಪಡೆಯಲು ಆಗಮಿಸುತ್ತಿದ್ದ ಒರಿಸ್ಸಾ ಮೂಲದ ಇಬ್ಬರು ಹನುಮ ಭಕ್ತರ ಬೈಕ್ ವಿಜಯನಗರ ಕಾಲುವೆಗೆ ಬಿದ್ದು ಓರ್ವ ಮೃತಪಟ್ಟು ಮತ್ತೋರ್ವನ ಕಾಲು ಮುರಿದಿರುವ ಘಟನೆ ತಾಲೂಕಿನ...
ಚಾಲಕನ ನಿಯಂತ್ರಣ ತಪ್ಪಿ ನಗರಸಭೆಯ ಪಂಪ್ ಹೌಸ್ ಗೆ ನುಗ್ಗಿದ ಕಾರು
ಮಣಿಪಾಲ: ಈಶ್ವರ ನಗರದಲ್ಲಿರುವ ನಗರಸಭೆಯ ಕುಡಿಯುವ ನೀರಿನ ಪಂಪ್ ಹೌಸ್ ಗೆ ಏಕಾಏಕಿ ಕಾರೊಂದು ನುಗ್ಗಿದ ಘಟನೆ ಶನಿವಾರ ನಡೆದಿದೆ.
ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ ಬೆಲೆನೋ ಕಾರು ಶನಿವಾರ ಬೆಳಗ್ಗೆ ಈಶ್ವರ...
ವಿಜಯಪುರ: ಭೀಕರ ಅಪಘಾತದಲ್ಲಿ ಐವರ ದಾರುಣ ಸಾವು
ವಿಜಯಪುರ: ಇಲ್ಲಿನ ತಾಳಿಕೋಟೆ ಬಿಳೇಬಾವಿ ಕ್ರಾಸ್ ಬಳಿ ಶುಕ್ರವಾರ(ಡಿ6) ತೊಗರಿ ಕಟಾವು ಯಂತ್ರ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ವಿಜಯಪುರದ ಅಲಿಯಾಬಾದ್ ನಿವಾಸಿಗಲಾಗಿದ್ದು, ಮೂವರು...
ಮರಕ್ಕೆ ಡಿಕ್ಕಿ ಹೊಡೆದ ಕಾರು: 5 ಮಂದಿ ಸಾವು, ಐವರ ಸ್ಥಿತಿ ಚಿಂತಾಜನಕ
ಉತ್ತರಪ್ರದೇಶ: ಮಗಳ ಮದುವೆ ಮುಗಿಸಿ ಉತ್ತರಾಖಂಡಕ್ಕೆ ತೆರಳುತ್ತಿದ್ದ ಕುಟುಂಬವೊಂದು ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಲಿಯಾಗಿದೆ.
ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಮರ...
ಎತ್ತಿನ ಗಾಡಿಗಳಿಗೆ ಟಿಪ್ಪರ್ ಲಾರಿ ಡಿಕ್ಕಿ: ಚಾಲಕ, 4 ಎತ್ತುಗಳು ಸಾವು
ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕು ಭೈರಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎ ಯಲ್ಲಿ ಸಾಲಾಗಿ ಬರುತ್ತಿದ್ದ 3 ಎತ್ತಿನ ಗಾಡಿಗಳಿಗೆ ಗುರುವಾರ ಬೆಳಿಗ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ...
ಹಳ್ಳಕ್ಕೆ ಉರುಳಿದ ಗೂಡ್ಸ್ ಲಾರಿ: ತಪ್ಪಿದ ಅನಾಹುತ
ಶ್ರೀರಂಗಪಟ್ಟಣ:ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡ್ಸ್ ಲಾರಿಯೊಂದು ರಸ್ತೆ ಬದಿ ಹಳ್ಳಕ್ಕೆ ಉರುಳಿದ ಘಟನೆ ಮಂಗಳವಾರ ಮುಂಜಾನೆ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ.
ಹಾವೇರಿಯಿಂದ ತಮಿಳುನಾಡಿಗೆ ವೇಸ್ಟ್ ಪೇಪರ್ ಸಾಗಿಸುತ್ತಿದ್ದ ಈ ಗೂಡ್ಸ್ ಲಾರಿ ಬರುತ್ತಿದ್ದ...



















