ಟ್ಯಾಗ್: Accident
ಕಾಲುವೆಗೆ ಬೈಕ್ ಬಿದ್ದು ಓರ್ವ ಸಾವು: ಮತ್ತೊರ್ವನ ಕಾಲು ಮುರಿತ
ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಬೆಟ್ಟಕ್ಕೆ ದೇವರ ದರ್ಶನ ಪಡೆಯಲು ಆಗಮಿಸುತ್ತಿದ್ದ ಒರಿಸ್ಸಾ ಮೂಲದ ಇಬ್ಬರು ಹನುಮ ಭಕ್ತರ ಬೈಕ್ ವಿಜಯನಗರ ಕಾಲುವೆಗೆ ಬಿದ್ದು ಓರ್ವ ಮೃತಪಟ್ಟು ಮತ್ತೋರ್ವನ ಕಾಲು ಮುರಿದಿರುವ ಘಟನೆ ತಾಲೂಕಿನ...
ಚಾಲಕನ ನಿಯಂತ್ರಣ ತಪ್ಪಿ ನಗರಸಭೆಯ ಪಂಪ್ ಹೌಸ್ ಗೆ ನುಗ್ಗಿದ ಕಾರು
ಮಣಿಪಾಲ: ಈಶ್ವರ ನಗರದಲ್ಲಿರುವ ನಗರಸಭೆಯ ಕುಡಿಯುವ ನೀರಿನ ಪಂಪ್ ಹೌಸ್ ಗೆ ಏಕಾಏಕಿ ಕಾರೊಂದು ನುಗ್ಗಿದ ಘಟನೆ ಶನಿವಾರ ನಡೆದಿದೆ.
ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ ಬೆಲೆನೋ ಕಾರು ಶನಿವಾರ ಬೆಳಗ್ಗೆ ಈಶ್ವರ...
ವಿಜಯಪುರ: ಭೀಕರ ಅಪಘಾತದಲ್ಲಿ ಐವರ ದಾರುಣ ಸಾವು
ವಿಜಯಪುರ: ಇಲ್ಲಿನ ತಾಳಿಕೋಟೆ ಬಿಳೇಬಾವಿ ಕ್ರಾಸ್ ಬಳಿ ಶುಕ್ರವಾರ(ಡಿ6) ತೊಗರಿ ಕಟಾವು ಯಂತ್ರ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ವಿಜಯಪುರದ ಅಲಿಯಾಬಾದ್ ನಿವಾಸಿಗಲಾಗಿದ್ದು, ಮೂವರು...
ಮರಕ್ಕೆ ಡಿಕ್ಕಿ ಹೊಡೆದ ಕಾರು: 5 ಮಂದಿ ಸಾವು, ಐವರ ಸ್ಥಿತಿ ಚಿಂತಾಜನಕ
ಉತ್ತರಪ್ರದೇಶ: ಮಗಳ ಮದುವೆ ಮುಗಿಸಿ ಉತ್ತರಾಖಂಡಕ್ಕೆ ತೆರಳುತ್ತಿದ್ದ ಕುಟುಂಬವೊಂದು ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಲಿಯಾಗಿದೆ.
ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಮರ...
ಎತ್ತಿನ ಗಾಡಿಗಳಿಗೆ ಟಿಪ್ಪರ್ ಲಾರಿ ಡಿಕ್ಕಿ: ಚಾಲಕ, 4 ಎತ್ತುಗಳು ಸಾವು
ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕು ಭೈರಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎ ಯಲ್ಲಿ ಸಾಲಾಗಿ ಬರುತ್ತಿದ್ದ 3 ಎತ್ತಿನ ಗಾಡಿಗಳಿಗೆ ಗುರುವಾರ ಬೆಳಿಗ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ...
ಹಳ್ಳಕ್ಕೆ ಉರುಳಿದ ಗೂಡ್ಸ್ ಲಾರಿ: ತಪ್ಪಿದ ಅನಾಹುತ
ಶ್ರೀರಂಗಪಟ್ಟಣ:ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡ್ಸ್ ಲಾರಿಯೊಂದು ರಸ್ತೆ ಬದಿ ಹಳ್ಳಕ್ಕೆ ಉರುಳಿದ ಘಟನೆ ಮಂಗಳವಾರ ಮುಂಜಾನೆ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ.
ಹಾವೇರಿಯಿಂದ ತಮಿಳುನಾಡಿಗೆ ವೇಸ್ಟ್ ಪೇಪರ್ ಸಾಗಿಸುತ್ತಿದ್ದ ಈ ಗೂಡ್ಸ್ ಲಾರಿ ಬರುತ್ತಿದ್ದ...
ಕಾರು-ಬಸ್ ನಡುವೆ ಡಿಕ್ಕಿ: ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು
ಕೇರಳದ ಅಲಪ್ಪುಳದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.
ಕಲರಕೋಡ್...
ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ
ತುಮಕೂರು: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. 20 ಜನರಿಗೆ ಗಾಯವಾಗಿದ್ದು, ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಿನ...
ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10 ಮಂದಿ ಸಾವು
ಮುಂಬೈ: ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹತ್ತು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಕೊಹ್ಮಾರಾ ರಾಜ್ಯ...
ಬೈಕ್ ಡಿಕ್ಕಿ: ರಾತ್ರಿಯಿಡೀ ರಸ್ತೆಯಲ್ಲಿ ನರಳಿ ವ್ಯಕ್ತಿ ಸಾವು
ಬೆಂಗಳೂರು: ಅಪರಿಚಿತ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಕೆಂಗೇರಿ ಉಪನಗರ ಮುಖ್ಯರಸ್ತೆಯಲ್ಲಿ ನಡೆದಿದೆ.
ಶಿವಯೋಗಿ (52) ಮೃತ ದುರ್ದೈವಿ.
ಗದಗ ಜಿಲ್ಲೆ ಮೂಲದ ಶಿವಯೋಗಿ...



















