ಟ್ಯಾಗ್: Accident
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವೈದ್ಯ ಸ್ಥಳದಲ್ಲೇ ಸಾವು
ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ವೈದ್ಯ ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಮೃತ ವೈದ್ಯರನ್ನು ಸ್ಥಳೀಯ ಮಣಿಪಾಲದ ಖಾಸಗಿ...
ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ಅಪಘಾತ:ಒಂದು ಬಲಿ
ಮಂಡ್ಯ:ಮೈಸೂರು - ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕ್ಯಾಂಟರ್ ಗೆ ಸ್ಕೂಟಿ ಡಿಕ್ಕಿ ಹೊಡೆದು ಓರ್ವ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿ, ಬಾಲಕಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ.
ಮಂಡ್ಯದ ಮದ್ದೂರು ಬಳಿಯ...
ಕಂಟೈನರ್ ಗೆ ಕಾರು ಢಿಕ್ಕಿ: ಇಬ್ಬರ ಸಾವು, ಚಾಲಕನ ಸ್ಥಿತಿ ಗಂಭೀರ
ಕುಷ್ಟಗಿ: ಕಂಟೈನರ್ ಗೆ ಸ್ವಿಫ್ಟ್ ಕಾರು ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಇಲ್ಲಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ವಿಜಯಪುರದ ಸ್ವಿಫ್ಟ್ ಕಾರು ಅತಿ ವೇಗದಲ್ಲಿ...
ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಭರಮಸಾಗರ: ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ ಗೇಟ್...
ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಗ್ರಾಪಂ ಸದಸ್ಯ ಸಾವು
ಮೈಸೂರು: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಗ್ರಾ.ಪಂ. ಸದಸ್ಯ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.
ನಿಲುವಾಗಿಲು ಗ್ರಾ.ಪಂ. ಸದಸ್ಯ ಭಾಸ್ಕರ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು ಕಾರಿನಲ್ಲಿದ್ದ ಭಾಸ್ಕರ್...
ಬೆಂಗಳೂರು-ಮೈಸೂರು ಬೈಪಾಸ್ ನಲ್ಲಿ ಉರುಳಿದ ಕಾರು:ಐವರಿಗೆ ಗಾಯ
ಮಂಡ್ಯ:ನಗರದ ಹೊರವಲಯದ ಚಿಕ್ಕಮಂಡ್ಯ ಬಳಿ ಬೆಂಗಳೂರು- ಮೈಸೂರು ಬೈಪಾಸ್ ನಲ್ಲಿ ತರಳುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ ಸಂಭವಿಸಿದೆ.
ಕಾರಿನ ಟೈರ್ ಸ್ಫೋಟಗೊಂಡಿದ್ದ ರಿಂದ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದ್ದು,ಇಬ್ಬರ ಸ್ಥಿತಿ...
ಗುಡಿಸಲಿನ ಮೇಲೆ ಹರಿದ ಲಾರಿ: ಕರ್ನಾಟಕ ಮೂಲಕ ಮೂವರ ಸಾವು
ತೆಲಂಗಾಣ: ರಸ್ತೆ ಬದಿಯಿದ್ದ ಗುಡಿಸಲಿನ ಮೇಲೆ ಲಾರಿ ಹರಿದ ಪರಿಣಾಮ ನಿದ್ದೆಯಲ್ಲಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ.
ಬಾಬು...
ಟ್ರ್ಯಾಕ್ಟರ್- ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು
ಹುಣಸೂರು(Hunsur): ನಗರದ ಕಲ್ಕುಣಿಕೆ ಬಡಾವಣೆ ಹೊರವಲಯದ ಕೆ.ಆರ್.ನಗರ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಟ್ರಾಕ್ಟರ್ ಮತ್ತು ಬೈಕ್ ನಡುವೆ ಅಪಘಾತವಾಗಿ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರ ಮಾಹಿತಿ ತಿಳಿದುಬಂದಿಲ್ಲ. ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.ಸ್ಥಳಕ್ಕೆ...
ಭೀಕರ ರಸ್ತೆ ಅಪಘಾತ: 10 ಜನರ ಸಾವು, 7 ಮಂದಿ ಸ್ಥಿತಿ ಗಂಭೀರ
ಉತ್ತರ ಪ್ರದೇಶ(Uttarpradesh): ಹರಿದ್ವಾರದಲ್ಲಿ ಪವಿತ್ರ ಸ್ನಾನ ಮುಗಿಸಿ ಹಿಂತಿರುಗುತ್ತಿದ್ದ 17 ಮಂದಿ ಭಕ್ತರಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ಇಂದು...
ಕಾರು – ಟಿಟಿ ವಾಹನದ ನಡುವೆ ಭೀಕರ ಅಪಘಾತ: ಇಬ್ಬರ ಸಾವು
ತುಮಕೂರು(Tumkur): ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ನಡೆದಿದೆ.
ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ...