ಮನೆ ಟ್ಯಾಗ್ಗಳು Accident

ಟ್ಯಾಗ್: Accident

ಉತ್ತರ ಪ್ರದೇಶ: ಲಾರಿಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ- 5 ತಿಂಗಳ ಮಗು ಸೇರಿ...

0
ಡಬಲ್ ಡೆಕ್ಕರ್​ ಬಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಲಿಗಢದ ಯಮುನಾ ಎಕ್ಸ್​ ಪ್ರೆಸ್​ ವೇನಲ್ಲಿ ಘಟನೆ ನಡೆದಿದೆ. ದೆಹಲಿಯಿಂದ...

ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಸಾವು

0
ಕುಳಗೇರಿ ಕ್ರಾಸ್: ಬಾದಾಮಿಗೆ ತೆರಳುವ ರಾಜ್ಯ ಹೆದ್ದಾರಿಯ ಸೋಮನಕೊಪ್ಪ ಕ್ರಾಸ್ ಬಳಿ ಕಬ್ಬಿನ ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ (ನ.19) ರಾತ್ರಿ ನಡೆದಿದೆ. ರೋಣ...

ಸರಣಿ ಅಪಘಾತ: ಇಬ್ಬರ ಸಾವು, ಹಲವು ಮಂದಿಗೆ ಗಾಯ

0
ನವದೆಹಲಿ: ಇಂದು ಮುಂಜಾನೆ ನೋಯ್ಡಾ ಮತ್ತು ಪಶ್ಚಿಮ ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ದಟ್ಟ ಮಂಜಿನಿಂದ ಆವರಿಸಿದ ವಾತಾವರಣದಿಂದಾಗಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು ಹದಿನೈದಕ್ಕೂ ಹೆಚ್ಚು ಮಂದಿ...

ಕೇರಳ: ಶಬರಿಮಲೆಯಿಂದ ವಾಪಸಾಗುವಾಗ ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ

0
ಶಬರಿಮಲೆಯಿಂದ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಯಾತ್ರಿಕರನ್ನು ಹೊತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಇಂದು ಬೆಳಗಿನ ಜಾವ 6 ಗಂಟೆಗೆ ಪಲ್ಟಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಶಬರಿಮಲೆಗೆ ಭೇಟಿ ನೀಡಿ ಹಿಂತಿರುಗುತ್ತಿದ್ದ ಕರ್ನಾಟಕದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್...

ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ: ಕಾರು ಜಖಂ, ಉರುಳಿದ ಬಸ್

0
ಶ್ರೀರಂಗಪಟ್ಟಣ: ಕಾರು ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡು, ಬಸ್ ಉರುಳಿ ಬಿದ್ದಿರುವ ಘಟನೆ ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ. ಶ್ರೀರಂಗಪಟ್ಟಣ-ಕೆಆರ್‌ಎಸ್ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಘಟನೆಯಿಂದ...

ಭೀಕರ ಅಪಘಾತ: ನವ ವಧು-ವರ ಸೇರಿ 7 ಮಂದಿ ಸಾವು

0
ಉತ್ತರಪ್ರದೇಶ: ಆಗತಾನೆ ಮದುವೆ ಕಾರ್ಯಕ್ರಮ ಮುಗಿದು ಮನೆಗೆ ಹಿಂತಿರುಗುತ್ತಿದ್ದ ನವ ವಧು-ವರ ಇದ್ದ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ...

ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಅಪಘಾತ: ಇಬ್ಬರ ಸಾವು

0
ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 150ಎ ಹಳೇಕೋಟೆ ಸಮೀಪ ಸೈಯದ್ ಕಾಸಿಂವಲಿ ದರ್ಗಾ ಹೆದ್ದಾರಿಯಲ್ಲಿ ಶುಕ್ರವಾರ (ನ.15) ಬೆಳಗಿನ ಜಾವ ಬೈಕ್ ಮತ್ತು ಅಪರಿಚಿತ ವಾಹನ ಮಧ್ಯೆ ಅಪಘಾತ...

ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

0
ಹೊಸನಗರ: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಹುಲಿಕಲ್ ಘಾಟಿ, ಬಾಳೆಬರೆಯಲ್ಲಿ ನ.13ರ ಬುಧವಾರ ರಾತ್ರಿ ನಡೆದಿದೆ. ರಾತ್ರಿ 8 ಗಂಟೆಯ...

ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ: ಚಾಲಕ, ಮಕ್ಕಳಿಗೆ ಗಾಯ

0
ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಪೆರುವಾಯಿ ಗ್ರಾಮದ ಮುಚ್ಚಿರಪದವು ಎಂಬಲ್ಲಿ ನ.13ರ ಬುಧವಾರ ನಡೆದಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ತಲೆಗೆ ಗಾಯವಾಗಿದೆ. ಹಲವು...

ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಸಾವು

0
ಮುದ್ದೇಬಿಹಾಳ: ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ಸುಮಾರು 7 ಗಂಟೆಗೆ...

EDITOR PICKS