ಟ್ಯಾಗ್: Accident
ಅಪರಿಚಿತ ವಾಹನ ಡಿಕ್ಕಿ: ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು
ಮೈಸೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ.
ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸುನಿಲ್(24)...
ಆಟೋಗೆ ಖಾಸಗಿ ಬಸ್ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಖಾಸಗಿ ಬಸ್ ವೊಂದು ಆಟೊಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಬಸ್ ಚಿತ್ತೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ...
ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಚಾಲಕ ಸಾವು, ಇಬ್ಬರಿಗೆ ಗಾಯ
ಚಿತ್ತಾಪುರ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಗಿಣಾ ನದಿಗೆ ಬಿದ್ದು ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ದಂಡೋತಿ ಸಮೀಪ ರವಿವಾರ (ಅ.20) ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ.
ಚಿತ್ತಾಪುರ ಪಟ್ಟಣದ...
ಬೈಕ್- ಲಾರಿ ಅಪಘಾತ; ಸವಾರನಿಗೆ ಗಂಭೀರ ಗಾಯ
ತೀರ್ಥಹಳ್ಳಿ: ಬೆಳ್ಳಂಬೆಳಗ್ಗೆ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ.
ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ...
ಗೂಡ್ಸ್ ಆಟೊ ಮೇಲೆ ಬಿದ್ದ ಲಾರಿ: ವ್ಯಕ್ತಿ ಸಾವು
ಶ್ರೀರಂಗಪಟ್ಟಣ:ಕಬ್ಬು ಸಾಗಿಸುತ್ತಿದ್ದ ಲಾರಿಯೊಂದು ಗೂಡ್ಸ್ ಆಟೊ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು,ಐವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೈಸೂರು ಗಡಿ ಭಾಗದ 'ಡಿ' ಪಾಲ್ ಶಿಕ್ಷಣ ಸಂಸ್ಥೆ ಬಳಿ ನಡೆದಿದೆ.
ಹುಣಸೂರು ತಾಲ್ಲೂಕು...
ಪ್ರವಾಸಿಗರ ಬಸ್ ಹರಿದು ವಿದ್ಯಾರ್ಥಿ ಸಾವು: ಶಿವಮೊಗ್ಗ ಜಿಲ್ಲೆಯಲ್ಲಿ ದುರ್ಘಟನೆ
ಶಿವಮೊಗ್ಗ: ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಸ್ ನಿಲ್ದಾಣದಲ್ಲಿ ಶುಕ್ರವಾರ (ಅ.18) ನಡೆದಿದೆ.
ಪ್ರವಾಸಿಗರ ಬಸ್ ಓವರ್‌ಟೇಕ್...
ಸರಕು ತುಂಬಿದ ಲಾರಿ ಪಲ್ಟಿ: ಸಂಚಾರ ಸಂಪೂರ್ಣ ಸ್ಥಗಿತ
ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.
ರಸ್ತೆಯಲ್ಲಿದ್ದ ಹೊಂಡ ಈ...
ಸರಣಿ ಅಪಘಾತ: ಮೂವರ ಸಾವು, ನಾಲ್ವರಿಗೆ ಗಂಭೀರ ಗಾಯ
ಕಲಬುರಗಿ: ಜೇವರ್ಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ.
ರಾಘವೇಂದ್ರ (35), ಮುಜಾಹಿದ್ (30), ಹುಸೇನ್ (45) ಮೃತರು.
ಕಾರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ತೆರಳುತ್ತಿತ್ತು....
ಕಾರು ಪಲ್ಟಿ: ಒಂದೇ ಕುಟುಂಬದ 7 ಮಂದಿ ಸಾವು
ತೆಲಂಗಾಣ: ಮೇದಕ್ ಜಿಲ್ಲೆಯಲ್ಲಿ ಕಾರೊಂದು ಪಲ್ಟಿಯಾಗಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.
ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬ ತೂಪ್ರಾಣದಿಂದ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ...
ಚರಂಡಿಗೆ ಬಿದ್ದ ಸಿಟಿ ಬಸ್: ಹಲವು ಪ್ರಯಾಣಿಕರಿಗೆ ಗಾಯ
ಶಿವಮೊಗ್ಗ:ಸಿಟಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಬುಧವಾರ(ಅ16) ಬೆಳಗ್ಗೆ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ನಡೆದಿದೆ.
ಬೊಮ್ಮನಕಟ್ಟೆಯಿಂದ ಗೋಪಾಲಕ್ಕೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ...



















