ಟ್ಯಾಗ್: Accident
ಡಿವೈಡರ್ ಗೆ ಗುದ್ದಿದ ಸ್ಕೂಟರ್: ಓರ್ವನ ಸಾವು, ಮತ್ತೋರ್ವನ ಸ್ಥಿತಿ ಗಂಭೀರ
ಬೈಂದೂರು: ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಅ.14ರ ಸೋಮವಾರ ಇಲ್ಲಿನ ಬಾರ್ ಮುಂಭಾಗದ ಫ್ಲೈ ಓವರ್ ರಸ್ತೆಯಲ್ಲಿ ನಡೆದಿದೆ.
ಅಬ್ದುಲ್ ಮುನೀರ್...
ಭೀಕರ ಅಪಘಾತ: ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವು
ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಎರಡು ದೇಹಗಳು ಛಿದ್ರಗೊಂಡ ಘಟನೆ ನಗರದ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನ ಬಳಿಯ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಅವಘಡದಲ್ಲಿ...
ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವೊಂದು ರಸ್ತೆಯ ಮಧ್ಯೆಯೇ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಸೋಮವಾರ(ಅ.14) ನಡೆದಿದೆ.
ಟಿಟಿ ವಾಹನದಲ್ಲಿ 15 ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು 9 ಜನರಿಗೆ ಗಾಯಗಳಾಗಿವೆ,...
ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿ ಪಲ್ಟಿಯಾದ ಕಾರು
ಅರಂತೋಡು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಶಾಲೆಯ ಬಳಿ ಭಾನುವಾರ ರಾತ್ರಿ ನಡೆದಿದೆ.
ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ....
ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ: ಬಾಲಕಿ ಸಾವು
ಹುಣಸೂರು: ಆಸ್ಪತ್ರೆಗೆ ತೆರಳುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ 7 ವರ್ಷದ ಬಾಲಕಿ ಮೃತಪಟ್ಟು, ಬಾಲಕಿಯ ತಂದೆ ಹಾಗೂ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಗರದ ಬೈಪಾಸ್ ರಸ್ತೆಯಲ್ಲಿ ಭಾನುವಾರ (ಅ.13)...
ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು: ಮಹಿಳೆ ಸಾವು
ಪುಂಜಾಲಕಟ್ಟೆ: ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಸೋಮವಾರ (ಅ.14) ಮುಂಜಾನೆ ಸಂಭವಿಸಿದೆ.
ಘಟನೆಯಲ್ಲಿ ಕಾರು ಚಾಲಕ...
ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ಸಾವು
ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸವಾರರು ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.
ಗುರೂಜಿ ತಾಂಡಾ ನಿವಾಸಿಗಳಾದ...
ಟಯರ್ ಸ್ಫೋಟಗೊಂಡು ವಾಹನ ಪಲ್ಟಿ: ಬಾಲಕ ಸಾವು
ಬಳ್ಳಾರಿ: ತಾಲೂಕಿನ ಸಿಂದುವಾಳ ಗ್ರಾಮದ ಬಳಿ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಎಸಿ ವಾಹನದ ಟಯರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ(ಅ.8) ದಂದು ನಡೆದಿದೆ.
ಮೋಕಾ ಗ್ರಾಮದ ನಿವಾಸಿ...
ಕಾರು – ಬೈಕ್ ಅಪಘಾತ; ಸವಾರ ಸಾವು
ಕಡಬ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ಆ.5ರ ಶನಿವಾರ ನಡೆದಿದೆ.
ಮೃತರನ್ನು ಕಡಬ ಹಳೇ ಸ್ಟೇಷನ್ ನಿವಾಸಿ ಕಡಬ...
200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್: 30ಕ್ಕೂ ಹೆಚ್ಚು ಸಾವು
ಉತ್ತರಾಖಂಡ: ಮದುವೆ ದಿಬ್ಬಣ ಹೊರಟಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಮೂವತ್ತಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರಾಖಂಡ್‌ನ ಪೌರಿ ಜಿಲ್ಲೆಯಲ್ಲಿ ಶುಕ್ರವಾರ(ಅ.4)...




















