ಮನೆ ಟ್ಯಾಗ್ಗಳು Accident

ಟ್ಯಾಗ್: Accident

ಗೂಡ್ಸ್‌ ಆಟೊ ಮೇಲೆ ಬಿದ್ದ ಲಾರಿ: ವ್ಯಕ್ತಿ ಸಾವು

0
ಶ್ರೀರಂಗಪಟ್ಟಣ:ಕಬ್ಬು ಸಾಗಿಸುತ್ತಿದ್ದ ಲಾರಿಯೊಂದು ಗೂಡ್ಸ್‌ ಆಟೊ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು,ಐವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೈಸೂರು ಗಡಿ ಭಾಗದ 'ಡಿ' ಪಾಲ್‌ ಶಿಕ್ಷಣ ಸಂಸ್ಥೆ ಬಳಿ ನಡೆದಿದೆ. ಹುಣಸೂರು ತಾಲ್ಲೂಕು...

ಪ್ರವಾಸಿಗರ ಬಸ್‌ ಹರಿದು ವಿದ್ಯಾರ್ಥಿ ಸಾವು: ಶಿವಮೊಗ್ಗ ಜಿಲ್ಲೆಯಲ್ಲಿ ದುರ್ಘಟನೆ

0
ಶಿವಮೊಗ್ಗ: ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಸ್ ನಿಲ್ದಾಣದಲ್ಲಿ ಶುಕ್ರವಾರ (ಅ.18) ನಡೆದಿದೆ. ಪ್ರವಾಸಿಗರ ಬಸ್‌ ಓವರ್‌ಟೇಕ್‌...

ಸರಕು ತುಂಬಿದ ಲಾರಿ ಪಲ್ಟಿ: ಸಂಚಾರ ಸಂಪೂರ್ಣ ಸ್ಥಗಿತ

0
ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ. ರಸ್ತೆಯಲ್ಲಿದ್ದ ಹೊಂಡ ಈ...

ಸರಣಿ ಅಪಘಾತ: ಮೂವರ ಸಾವು, ನಾಲ್ವರಿಗೆ ಗಂಭೀರ ಗಾಯ

0
ಕಲಬುರಗಿ: ಜೇವರ್ಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ (45) ಮೃತರು. ಕಾರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ತೆರಳುತ್ತಿತ್ತು....

ಕಾರು ಪಲ್ಟಿ: ಒಂದೇ ಕುಟುಂಬದ 7 ಮಂದಿ ಸಾವು

0
ತೆಲಂಗಾಣ: ಮೇದಕ್ ಜಿಲ್ಲೆಯಲ್ಲಿ ಕಾರೊಂದು ಪಲ್ಟಿಯಾಗಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬ ತೂಪ್ರಾಣದಿಂದ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ...

ಚರಂಡಿಗೆ ಬಿದ್ದ ಸಿಟಿ ಬಸ್: ಹಲವು ಪ್ರಯಾಣಿಕರಿಗೆ ಗಾಯ

0
ಶಿವಮೊಗ್ಗ:ಸಿಟಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಬುಧವಾರ(ಅ16) ಬೆಳಗ್ಗೆ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ನಡೆದಿದೆ. ಬೊಮ್ಮನಕಟ್ಟೆಯಿಂದ ಗೋಪಾಲಕ್ಕೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ...

ಡಿವೈಡರ್‌ ಗೆ ಗುದ್ದಿದ ಸ್ಕೂಟರ್‌: ಓರ್ವನ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

0
ಬೈಂದೂರು: ನಿಯಂತ್ರಣ ತಪ್ಪಿದ ಸ್ಕೂಟರ್‌ ಡಿವೈಡರ್‌ ಗೆ ಡಿಕ್ಕಿ ಹೊಡೆದು ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಅ.14ರ ಸೋಮವಾರ ಇಲ್ಲಿನ ಬಾರ್‌ ಮುಂಭಾಗದ ಫ್ಲೈ ಓವರ್‌ ರಸ್ತೆಯಲ್ಲಿ ನಡೆದಿದೆ. ಅಬ್ದುಲ್‌ ಮುನೀರ್‌...

ಭೀಕರ ಅಪಘಾತ: ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವು

0
ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಎರಡು ದೇಹಗಳು ಛಿದ್ರಗೊಂಡ ಘಟನೆ ನಗರದ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನ ಬಳಿಯ ಬೈಪಾಸ್‌ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಅವಘಡದಲ್ಲಿ...

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ

0
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವೊಂದು ರಸ್ತೆಯ ಮಧ್ಯೆಯೇ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಸೋಮವಾರ(ಅ.14) ನಡೆದಿದೆ. ಟಿಟಿ ವಾಹನದಲ್ಲಿ 15 ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು 9 ಜನರಿಗೆ ಗಾಯಗಳಾಗಿವೆ,...

ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿ ಪಲ್ಟಿಯಾದ ಕಾರು

0
ಅರಂತೋಡು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಶಾಲೆಯ ಬಳಿ ಭಾನುವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ....

EDITOR PICKS