ಟ್ಯಾಗ್: Accident
ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಮುದ್ದೇಬಿಹಾಳ: ಕಾರೊಂದು ನಿಂತಿದ್ದ ಕ್ಯಾಂಟರಿಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿಯ ಧನ್ನೂರ...
ಟ್ರಕ್ ಗೆ ಕಾರು ಡಿಕ್ಕಿ: 7 ಮಂದಿ ಸಾವು
ಅಹಮದಾಬಾದ್: ಗುಜರಾತ್ ನ ಸಬರ್ ಕಾಂತ ಜಿಲ್ಲೆಯ ಹಿಮತ್ ನಗರ ಬಳಿ ಇಂದು ಬೆಳಿಗ್ಗೆ ಟ್ರಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ...
ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ: ಯುವಕ ಸಾವು
ಗಂಗಾವತಿ: ಗಣೇಶನನ್ನು ವಿಸರ್ಜಿಸಿ ಮನೆಗೆ ಆಗಮಿಸುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಬಸಾಪಟ್ಟಣ ರಸ್ತೆಯ ಕೆ ಎಲ್ ಇ ಕಾಲೇಜ್ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ನವೀನ್ ಕುಮಾರ್ (27)...
ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ: ಸ್ಕೂಟಿ ಸವಾರ ಗಂಭೀರ
ಅರಂತೋಡು : ಸ್ಕೂಟಿ ಹಾಗೂ ಕಂಟೈನರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸೋಮವಾರ (ಸೆ.24) ಬೆಳಿಗ್ಗೆ...
ಮಹಾರಾಷ್ಟ್ರದಲ್ಲಿ ಕಂದಕಕ್ಕೆ ಉರುಳಿದ ಬಸ್: ನಾಲ್ವರು ಸಾವು, 40ಕ್ಕೂ ಅಧಿಕ ಮಂದಿಗೆ ಗಾಯ
ಮಹಾರಾಷ್ಟ್ರ: ಅಮರಾವತಿ ಜಿಲ್ಲೆಯಲ್ಲಿ ಬಸ್ 60-70 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸುಮಾರು 50-55 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ದುರಂತ...
30 ಅಡಿ ಎತ್ತರದಿಂದ ಪಂಚಾಯತ್ ಅಂಗಳಕ್ಕೆ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ಶನಿವಾರ (ಸೆ.21)...
ಗೂಡ್ಸ್ ಟೆಂಪೋ- ಕಾರು ಡಿಕ್ಕಿ; 28 ಮಂದಿಗೆ ಗಾಯ
ಭಾರತೀನಗರ.: ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ೨೮ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಇಬ್ಬರಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಮಣಿಗೆರೆ ಗ್ರಾಮದ...
ಹೈಮಾಸ್ಟ್ ಕಂಬಕ್ಕೆ ಶಾಲಾ ವಾಹನ ಢಿಕ್ಕಿ: ಚಾಲಕನಿಗೆ ಗಂಭೀರ ಗಾಯ
ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ರಾ.ಹೆ.66ರ ಪ್ರಮುಖ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೆ....
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿದ ವಾಹನವೊಂದು ಉದ್ಯಾವರದಲ್ಲಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡಿದ್ದು ವಾಹನ ಜಖಂಗೊಂಡ ಘಟನೆ ಸೆ.19ರ ಗುರುವಾರ ಮುಂಜಾನೆ ನಡೆದಿದೆ.
ಬಾಗಲಕೋಟೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ...
ತೆಲಂಗಾಣ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ
ತೆಲಂಗಾಣ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಪೋಟಗೊಂಡ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ.
ಕಾಮರೆಡ್ಡಿ ಜಿಲ್ಲಾ ಕೇಂದ್ರದ ಬ್ರಿಲಿಯಂಟ್ ಗ್ರಾಮರ್ ಶಾಲೆಗೆ ಸೇರಿದ ಬಸ್ ಬುಧವಾರ ಬೆಳಿಗ್ಗೆ ಸುಮಾರು ಐವತ್ತು ಮಕ್ಕಳನ್ನು...




















