ಟ್ಯಾಗ್: Accident
ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿ ವಿದ್ಯಾರ್ಥಿಗಳು ಸೇರಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡದಲ್ಲಿ ಸೋಮವಾರ (ಸೆ....
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಅಪಾಯದಿಂದ ಪ್ರಯಾಣಿಕರು ಪಾರು
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಶನಿವಾರ (ಸೆ.28) ಸಂಭವಿಸಿದೆ.
ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ...
ಆಟೋ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು
ಆಳಂದ: ಬ್ರಿಡ್ಜ್ ಮೇಲಿಂದ ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಶಕಾಪುರ ಗ್ರಾಮದಲ್ಲಿ ಸೆ.28ರ ಶನಿವಾರ ನಡೆದಿದೆ.
ಕಂಸರ ನಾಯಕ ತಾಂಡಾ ನಿವಾಸಿ ಕುಮಾರ ಚವ್ಹಾಣ (20) ಮೃತಪಟ್ಟ ಚಾಲಕ.
ಘಟನೆಯ ಮಾಹಿತಿ...
ಬೆಂಗಳೂರಲ್ಲಿ ಲಾರಿಗೆ ಆಟೋ ಡಿಕ್ಕಿ: ಮಹಿಳೆ ಸಾವು
ಬೆಂಗಳೂರು: ಲಾರಿ - ಆಟೋ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಆಟೋ ಚಾಲಕ ಗಾಯಗೊಂಡಿರುವ ಘಟನೆ ಕಬ್ಬನ್ ಪಾರ್ಕ್ ಸಮೀಪದ ಕಾಫಿ ಬೋರ್ಡ್ ಸಿಗ್ನಲ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಆಟೋದಲ್ಲಿ...
ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ
ಗುಂಡ್ಲುಪೇಟೆ(ಚಾಮರಾಜನಗರ): ಸ್ಟೇರಿಂಗ್ ಎಂಡ್ಸ್ ರಾಡ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ತಾಲೂಕಿನ ಯರಿಯೂರು ರಸ್ತೆಯಲ್ಲಿ ಶುಕ್ರವಾರ(ಸೆ27 ) ನಡೆದಿದ್ದು, ಬಸ್ ನಲ್ಲಿದ್ದ ಸುಮಾರು...
ಬೈಕ್ ಗಳ ನಡುವೆ ಅಪಘಾತ: ಸವಾರ ಸಾವು
ಮಂಗಳೂರು: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಇಂದು (ಸೆ.27) ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಚಂದನ್ (20) ಮೃತಪಟ್ಟ ಬೈಕ್ ಸವಾರ.
ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ...
ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಮುದ್ದೇಬಿಹಾಳ: ಕಾರೊಂದು ನಿಂತಿದ್ದ ಕ್ಯಾಂಟರಿಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿಯ ಧನ್ನೂರ...
ಟ್ರಕ್ ಗೆ ಕಾರು ಡಿಕ್ಕಿ: 7 ಮಂದಿ ಸಾವು
ಅಹಮದಾಬಾದ್: ಗುಜರಾತ್ ನ ಸಬರ್ ಕಾಂತ ಜಿಲ್ಲೆಯ ಹಿಮತ್ ನಗರ ಬಳಿ ಇಂದು ಬೆಳಿಗ್ಗೆ ಟ್ರಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ...
ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ: ಯುವಕ ಸಾವು
ಗಂಗಾವತಿ: ಗಣೇಶನನ್ನು ವಿಸರ್ಜಿಸಿ ಮನೆಗೆ ಆಗಮಿಸುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಬಸಾಪಟ್ಟಣ ರಸ್ತೆಯ ಕೆ ಎಲ್ ಇ ಕಾಲೇಜ್ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ನವೀನ್ ಕುಮಾರ್ (27)...
ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ: ಸ್ಕೂಟಿ ಸವಾರ ಗಂಭೀರ
ಅರಂತೋಡು : ಸ್ಕೂಟಿ ಹಾಗೂ ಕಂಟೈನರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸೋಮವಾರ (ಸೆ.24) ಬೆಳಿಗ್ಗೆ...

















