ಟ್ಯಾಗ್: Accident
ನಾಗಮಂಗಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ; ನಿವೃತ್ತ ಶಿಕ್ಷಕ ಸಾವು
ನಾಗಮಂಗಲ: ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಿರುಮಲಾಪುರ ಗೇಟ್ ಬಳಿ ಮಂಗಳವಾರ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಗೆ ಮಗುಚಿಬಿದ್ದು, ಹಾಸನ ಜಿಲ್ಲೆಯ ಆಲೂರಿನ ನಿವೃತ್ತ ಶಿಕ್ಷಕ ಚಂದ್ರಶೆಟ್ಟಿ(75) ಮೃತಪಟ್ಟಿದ್ದಾರೆ.
ಚಂದ್ರಶೆಟ್ಟಿ ಅವರ ಮಗ ಬೆಂಗಳೂರಿನ...
ಆಂಧ್ರ ಪ್ರದೇಶ: ಲಾರಿ ಪಲ್ಟಿಯಾಗಿ 7 ಕೂಲಿ ಕಾರ್ಮಿಕರ ಸಾವು
ದೇವರಪಲ್ಲಿ: ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 7 ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ...
ಖ್ಯಾತ ನಟ ಕಿರಣ್ ರಾಜ್ ಕಾರು ಅಪಘಾತ: ಐಸಿಯುನಲ್ಲಿ ಚಿಕಿತ್ಸೆ
ಬೆಂಗಳೂರು: ಉದಯೋನ್ಮುಖ ಖ್ಯಾತ ಯುವನಟ ಕಿರಣ್ ರಾಜ್ ಅವರು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಕೆಂಗೇರಿ ಬಳಿ ಮಂಗಳವಾರ ರಾತ್ರಿ (ಸೆ 10) ರಂದು ನಡೆದಿದೆ.
ಕಿರಣ್ ರಾಜ್ ಅವರೊಂದಿಗೆ ಬೆಂಜ್ ಕಾರಿನಲ್ಲಿ...
ಶಿರಾಡಿ ಘಾಟ್‌ನಲ್ಲಿ ಕಾರು-ಲಾರಿ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಐದು ಮಂದಿಗೆ ಗಾಯ
ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವಿಗೀಡಾಗಿ, ಐದು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ನಡೆದಿದೆ.
ಧರ್ಮಸ್ಥಳದಿಂದ-ಬೆಂಗಳೂರು...
ತುಮಕೂರು: ಖಾಸಗಿ ಬಸ್ ಡಿಕ್ಕಿ ಹೊಡೆದು ತಾಯಿ-ಮಗಳು ಸಾವು
ತುಮಕೂರು: ಖಾಸಗಿ ಬಸ್ ಡಿಕ್ಕಿ ಹೊಡೆದು ತಾಯಿ ಹಾಗು ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕು ರಾಮಶೆಟ್ಟಿಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 206ರ ಅಂಡರ್ ಪಾಸ್ ಬಳಿ ನಡೆದಿದೆ.
ತಾಯಿ...
ಕುಂದಾಪುರ: ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ತೈಲ ಸೋರಿಕೆ: ಸರಣಿ ಅಪಘಾತ
ಕುಂದಾಪುರ: ಮಂಗಳೂರಿನಿಂದ ಉತ್ತರಪ್ರದೇಶದತ್ತ ಸೋಪ್ ಆಯಿಲ್ (ಸೋಪ್ ತಯಾರಿಕೆಯ ದ್ರವಾಂಶ) ತುಂಬಿದ್ದ ಬೃಹತ್ ಟ್ಯಾಂಕರ್ ಅಡಿಭಾಗದಲ್ಲಿ ಉಂಟಾದ ರಂಧ್ರದಿಂದ ಹೊರಚೆಲ್ಲಿದ ಸೋಪ್ ಆಯಿಲ್ ರಸ್ತೆಯಲ್ಲಿ ಮಳೆ ನೀರಿನೊಂದಿಗೆ ಬೆರೆತು ತೆಕ್ಕಟ್ಟೆಯಿಂದ ಹೆಮ್ಮಾಡಿಯವರೆಗೂ ಹಲವು...
ರಾಮನಗರ: ಬೈಕ್ ಗೆ ಲಾರಿ ಡಿಕ್ಕಿ, ಮೂವರು ಸಾವು
ರಾಮನಗರ: ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ಬೈಕ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗುರುಮೂರ್ತಿ (39), ಶೇಖ್ ಆಸೀಫ್ (45), ವೆಂಕಟೇಶ್ (50) ಮೃತ ದುರ್ದೈವಿಗಳು. ಇಬ್ಬರು ಸ್ಥಳದಲ್ಲೇ...
ಪಾದಚಾರಿಗಳ ಮೇಲೆ ಹರಿದ ಬೈಕ್: ಮೂವರ ಸಾವು, ನಾಲ್ವರಿಗೆ ಗಂಭೀರ ಗಾಯ
ವಿಜಯಪುರ: ರಸ್ತೆಯಲ್ಲಿ ಹೊಗುತ್ತಿದ್ದ ಪಾದಚಾರಿಗಳ ಮೇಲೆ ಬೈಕ್ ಹರಿದು ಮೂವರು ಸಾವಿಗೀಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಜಿಲ್ಲೆಯ ಕುಂಟೋಜಿ ಗ್ರಾಮದಲ್ಲಿ ಸೆ.6ರ ಶುಕ್ರವಾರ ನಡೆದಿದೆ.
ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೋಟಖಂಡಕಿ...
ಉತ್ತರ ಪ್ರದೇಶದಲ್ಲಿ ಸರಣಿ ಅಪಘಾತ: ಮಗು ಸೇರಿ ಒಂದೇ ಕುಟುಂಬದ ಐವರು ಸಾವು
ಸರಣಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ವೇಗವಾಗಿ ಬಂದ ಕಾರು ಇತರೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು...
ನಿಯಂತ್ರಣ ತಪ್ಪಿ ಹೊಟೇಲ್‌ಗೆ ನುಗ್ಗಿದ ಜೆಲ್ಲಿತುಂಬಿದ ಟಿಪ್ಪರ್: ಇಬ್ಬರು ಸಾವು ಇಬ್ಬರಿಗೆ ಗಾಯ
ಚಿಂತಾಮಣಿ: ಜೆಲ್ಲಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೋಟಲ್ ಗೆ ನುಗಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಇಬ್ಬರಿಗೆ ಗಂಬೀರ ಸ್ವರೂಪದ ಗಾಯಗಳಾಗಿರುವ ಘಟನೆ ಗುರುವಾರ...

















