ಟ್ಯಾಗ್: Accident
ಸರ್ಕಾರಿ ಬಸ್ – ಖಾಸಗಿ ಶಾಲಾ ಬಸ್ ನಡುವೆ ಅಪಘಾತ: ಇಬ್ಬರು ಅಪಘಾತ
ರಾಯಚೂರು: ಮಾನ್ವಿ ತಾಲೂಕಿನ ಕಪಗಲ್ ಹತ್ತಿರ ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲೆಯ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಗುರುವಾರ (ಸೆ.05)...
ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ; ಸವಾರ ಸಾವು
ಶಿವಮೊಗ್ಗ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ.
ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ.
ಮಂಜುನಾಥ್ ಡೈರಿಗೆ ಹಾಲು...
ಬೆಂಗಳೂರು: ಡಿವೈಡರ್ ಗೆ ಗುದ್ದಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು: ಕಾರು ಡಿವೈಡರ್ಗೆ ಡಿಕ್ಕಿಯಾಗಿ ಮೇಲ್ಸೇತುವೆಯಿಂದ ಬಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಶವಂತಪುರ ಸರ್ಕಲ್ ನಲ್ಲಿ ನಡೆದಿದೆ.
ಬೆಳಗಿನ ಜಾವ 3.45ರ ಸುಮಾರಿಗೆ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಯಾಂಕಿ ರಸ್ತೆಯಿಂದ ತುಮಕೂರು...
ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಮಳವಳ್ಳಿ: ತಾಲ್ಲೂಕಿನ ಮಿಕ್ಕೆರೆ ಗ್ರಾಮದ ತಿರುವಿನಲ್ಲಿ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ (ಸೆಪ್ಟೆಂಬರ್ 2) ಬೆಳಿಗ್ಗೆ ಸಂಭವಿಸಿದೆ.
ದೋರನಹಳ್ಳಿ ಗ್ರಾಮದ ಸ್ವಾಮಿ ಎಂಬುವವರ ಪುತ್ರ...
ವಿಜಯಪುರ: ಕಾರು ಗುದ್ದಿ ಕುಸಿದು ಬಿದ್ದ ಮನೆ; ಇಬ್ಬರಿಗೆ ಗಾಯ
ವಿಜಯಪುರ: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಗೆ ನುಗ್ಗಿ, ಮನೆಗೆ ಹಾನಿಯಾಗಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಪ್ರದೇಶದಲ್ಲಿ ಜರುಗಿದೆ.
ನಗರಕ್ಕೆ ಹೊಂದಿಕೊಂಡಿರುವ ಆಲಕುಂಟೆ ನಗರದಲ್ಲಿ ಚಾಲಕನ...
ಸರಕು ತುಂಬಿದ ಕ್ಯಾಂಟರ್ ವಾಹನವೊಂದು ಶಾಲಾ ಶಿಕ್ಷಕರಿದ್ದ ವಾಹನಕ್ಕೆ ಡಿಕ್ಕಿ
ಶ್ರೀರಂಗಪಟ್ಟಣ: ಸರಕು ತುಂಬಿದ ಕ್ಯಾಂಟರ್ ವಾಹನವೊಂದು ಶಾಲಾ ಶಿಕ್ಷಕರಿದ್ದ ವಾಹನ ಹಾಗೂ ಕಾರ್‌ಗೆ ಡಿಕ್ಕಿ ಸಂಭವಿಸಿರುವ ಘಟನೆ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ.
ಪಾಂಡವಪುರದಿಂದ ಮೈಸೂರು ಕಡೆಗೆ ಅತಿ ವೇಗದಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ...
ಬಸ್ ಚಲಾಯಿಸುವಾಗಲೇ ಚಾಲಕನಿಗೆ ಶುಗರ್ ಲೋ: ಆಟೋಗೆ ಡಿಕ್ಕಿ
ಮಂಗಳೂರು: ಸಂಚರಿಸುತ್ತಿದ್ದಾಗಲೇ ಸಿಟಿ ಬಸ್ ಚಾಲಕನಿಗೆ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಸಂಭವಿಸಿದೆ.
ಮೋರ್ಗನ್ಸ್ ಗೇಟ್...
ಗದಗ: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
ಗದಗ: ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಆ.30ರ ಶುಕ್ರವಾರ ಮುಂಜಾನೆ ನಡೆದಿದೆ.
ನರೇಗಲ್ ಪಟ್ಟಣದ ನಿವಾಸಿ ಮಲ್ಲಯ್ಯ ವೀರಪ್ಪ ಬಕ್ಕಯ್ಯನಮಠ(68)...
2 ಲಾರಿಗಳ ನಡುವೆ ಅಪಘಾತ: ಬೆಳಿಗ್ಗೆ 5 ಗಂಟೆಯಿಂದ ಸಂಚಾರ ಬಂದ್
ಹೊಸನಗರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ರಸ್ತೆ ಮಧ್ಯೆ ಲಾರಿಗಳು ನಿಂತ ಪರಿಣಾಮ ಹುಲಿಕಲ್ ಮಾರ್ಗದ ರಸ್ತೆ ಸಂಚಾರ ಬಂದ್ ಆದ ಘಟನೆ ಆ.29ರ ಬೆಳಿಗ್ಗಿನ ಜಾವ ಸಂಭವಿಸಿದೆ.
ಬೆಳಿಗ್ಗೆ 5 ಗಂಟೆಗೆ...
ಟ್ರಕ್ ಆಳವಾದ ಕಮರಿಗೆ ಬಿದ್ದು ಮೂವರು ಸೇನಾ ಸಿಬ್ಬಂದಿ ಮೃತ್ಯು
ಇಟಾನಗರ: ಅರುಣಾಚಲ ಪ್ರದೇಶದ ಮೇಲ್ ಸುಬಾನ್ಸಿರಿ ಜಿಲ್ಲೆಯಲ್ಲಿ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಮೂವರು ಸೇನಾ ಸಿಬಂದಿ ಕೊನೆಯುಸಿರೆಳೆದಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ತಾಪಿ...















