ಟ್ಯಾಗ್: Accident
ಅಪರಿಚಿತ ಬೈಕ್ ಡಿಕ್ಕಿ: ಪಾದಚಾರಿ ಸಾವು
ಭಾರತೀನಗರ:ಪಾದಚಾರಿಗೆ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿಗೆ ಸಮೀಪ ಮುಡೀನಹಳ್ಳಿ ಗೇಟ್ ಬಳಿ ಜರುಗಿದೆ.
ತೊರೆಬೊಮ್ಮನಹಳ್ಳಿ ಗ್ರಾಮದ ಟಿ.ಸಿ.ಶ್ರೀನಿವಾಸ್ (೪೬) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ ವ್ಯಕ್ತಿ. ಶ್ರೀನಿವಾಸ್...
ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಮೂವರು ಸ್ಥಳದಲ್ಲೇ ಸಾವು
ನವದೆಹಲಿ: ದೆಹಲಿಯ ಶಾಸ್ತ್ರಿನಗರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿರುವ ತರ್ಬುಜ್ ಮಾರುಕಟ್ಟೆಯಲ್ಲಿ...
ಹುಬ್ಬಳ್ಳಿ ಬಳಿ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ...
ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 4 ಮಂದಿ ಸಾವು
ಇಟಾವಾ: ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಕಾನ್ಪುರ ಕಡೆಗೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಬದಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು...
ಲಾರಿಗೆ ಡಿಕ್ಕಿ ಹೊಡೆದ ಬಸ್: ಓರ್ವ ಸ್ಥಳದಲ್ಲೇ ಸಾವು, 6 ಮಂದಿಗೆ ಗಾಯ
ಕುಷ್ಟಗಿ: ಕುಷ್ಟಗಿ ತಾಲೂಕಿನ ಕುರಬನಾಳ ರಾಷ್ಟ್ರೀಯ ಚತುಷ್ಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸ್ಲೀಪರ್ ಕೋಚ್ ಬಸ್, ಚಲಿಸುವ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟು, 6 ಪ್ರಯಾಣಿಕರು...
ಹಾಲಿನ ಟ್ಯಾಂಕರ್ ಕಮರಿಗೆ ಬಿದ್ದು ಐವರು ಸಾವು: ಮೃತ ಚಾಲಕನ ವಿರುದ್ಧ ಪ್ರಕರಣ ದಾಖಲು
ಥಾಣೆ: ಹಾಲಿನ ಟ್ಯಾಂಕರ್ ಕಮರಿಗೆ ಬಿದ್ದು ಐವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಕಾಸರ ಘಾಟ್ ವಿಭಾಗದಲ್ಲಿ ನಡೆದಿದೆ.
ಘಟನೆ ಸಂಬಂಧ ಮೃತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು...
ಕಾರಿನಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ, ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಮೃತ!
ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿ ಇದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು
ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ಕಳೆದು ಅಂಗಡಿ ಮೇಲೆ ಅಪ್ಪಳಿಸಿದ ಪರಿಣಾಮ ಒಬ್ಬ ಗಾಯಗೊಂಡು, ಅಂಗಡಿ ಸಂಪೂರ್ಣವಾಗಿ ಧ್ವಂಸಗೊಂಡ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ಆ.16ರ ಶುಕ್ರವಾರ ನಡೆದಿದೆ.
ಉಕ್ಕುಡ ಕಡೆಯಿಂದ ಬಂದ...
ಟ್ರ್ಯಾಕ್ಟರ್’ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಕುಣಿಗಲ್: ಚಲಿಸುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ಸಂತೇಮಾವತ್ತೂರು ಕೆಂಪನಹಳ್ಳಿ ಬಳಿ ಆ.16ರ ಶುಕ್ರವಾರ...
ಖಾಸಗಿ ಬಸ್ ಪಲ್ಟಿ: 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ
ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಬಳಿ ಆ.16ರ ಶುಕ್ರವಾರ...

















